ದಿಲ್ಲಿ ಮೆಟ್ರೋದಲ್ಲಿ ಮಹಿಳೆಗೆ ಕಿರುಕುಳ: ಆರೋಪಿ ಸೆರೆ, Watch


Team Udayavani, Nov 17, 2017, 3:52 PM IST

Delhi Metro-700.jpg

ಹೊಸದಿಲ್ಲಿ : ದಿಲ್ಲಿ ಐಟಿಓ ಮೆಟ್ರೋ ಸ್ಟೇಶನ್‌ನಲ್ಲಿ 25ರ ಹರೆಯದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದು ಸಿಸಿಟಿವಿ ದಾಖಲಾದ ಚಿತ್ರಿಕೆಯ ಆಧಾರದಲ್ಲಿ ಕಿರುಕುಳ ನೀಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ವೃತ್ತಿಯಲ್ಲಿ ಪತ್ರಕರ್ತೆಯಾಗಿರುವ ಮಹಿಳೆಯು ತನಗೆ ಐಟಿಓ ಮೆಟ್ರೋ ಸ್ಟೇಶನ್‌ನಲ್ಲಿ  ಆ ನಿರ್ದಿಷ್ಟ ವ್ಯಕ್ತಿ ಎರಡು ಬಾರಿ ಲೈಂಗಿಕ ಕಿರುಕುಳ ಕೊಟ್ಟನೆಂದು ಪೊಲೀಸರಿಗೆ ದೂರು ನೀಡಿದ್ದಳು. 

“ಮೊದಲಲ್ಲಿ ಆತನು ಪ್ರಮಾದ ವಶಾತ್‌ ನನ್ನನ್ನು ಮುಟ್ಟಿದನೆಂದು ನಾನು ಭಾವಿಸಿದ್ದೆ. ಪುನಃ ಆ ಕ್ರಿಯೆಯನ್ನು ಆತ ಎಸಗಿದಾಗ ನನಗೆ ಸಿಟ್ಟು ಬಂತು. ಆದರೆ ಹತ್ತಿರದಲ್ಲಿ ಯಾವುದೇ ಭದ್ರತಾ ಸಿಬಂದಿ ಇರಲಿಲ್ಲ. ಅವರಿದ್ದಿದ್ದರೆ ನಾನು ಆತನನ್ನು ಅಲ್ಲೇ ಹಿಡಿದು ಅವರಿಗೆ ಒಪ್ಪಿಸುತ್ತಿದ್ದೆ’ ಎಂದು ಮಹಿಳೆ ಹೇಳಿದ್ದಾಳೆ. 

ನ.13ರಂದು ನಡೆದಿದ್ದ ಈ ಘಟನೆಯ ಆರೋಪಿಯನ್ನು ಪೊಲೀಸರು ಇಂದು ಶುಕ್ರವಾರ ಸಿಸಿಟಿವಿ ಚಿತ್ರಿಕೆ ಆಧಾರದಲ್ಲಿ ಬಂಧಿಸಿದರು. ಪಟಿಯಾಲಾ ಹೌಸ್‌ ಕೋರ್ಟ್‌ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ನೀಡಿತು. 

ಘಟನೆ ನಡೆದ ದಿನದಂದು ಅಮಲು ಸೇವಿಸಿದ ಸ್ಥಿತಿಯಲ್ಲಿದ್ದ ಆರೋಪಿ ತರುಣನು ಪತ್ರಕರ್ತೆಯನ್ನಲ್ಲದೆ ಮತ್ತೋರ್ವ ಮಹಿಳೆಯನ್ನು ಕೂಡ ಎಡತಾಕಿದ್ದ ಎಂದು ತನಿಖೆಯಲ್ಲಿ ಗೊತ್ತಾಯಿತು. 

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.