Cauvery issue ಸುಪ್ರೀಂ ಬಿಗ್ ಶಾಕ್; ತಮಿಳುನಾಡಿಗೆ ನಿತ್ಯ ನೀರು ಬಿಡಲು ರಾಜ್ಯಕ್ಕೆ ಸೂಚನೆ

Team Udayavani, Sep 21, 2023, 11:41 AM IST

Cauvery issue;  Big setback in Supreme court; Notice to state to release water to Tamil Nadu daily

ಹೊಸದಿಲ್ಲಿ: ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ಸರ್ವೋಚ್ಛ ನ್ಯಾಯಾಲಯವು ನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಬಿ.ಆರ್ ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠವು, ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕಾಗುತ್ತದೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಹೇಳಿದೆ.

ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್‌ ನೀರು ಬಿಡಬೇಕು. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ಪೀಠ ಹೇಳಿದೆ.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.