ಗುಹೆವಾಸ ಸಾಕ್ಷ್ಯಚಿತ್ರ 20ರಂದು ಪ್ರಸಾರ
Team Udayavani, Jul 17, 2018, 6:00 AM IST
ನವದೆಹಲಿ: ಥಾಯ್ಲೆಂಡ್ ಗುಹೆಯಲ್ಲಿ ಸಿಲುಕಿಕೊಂಡ ಕಿರಿಯ ಫುಟ್ಬಾಲ್ ಆಟಗಾರರ ರಕ್ಷಣೆಯ ಕ್ಷಣಕ್ಷಣಗಳನ್ನು ಇಟ್ಟುಕೊಂಡು ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಡಿಸ್ಕವರಿ ಮುಂದಾಗಿದೆ. ರಕ್ಷಣಾ ಕಾರ್ಯಾಚರಣೆಯ ರೋಚಕ ಕ್ಷಣಗಳೇ ಈ ಸಾಕ್ಷ್ಯಚಿತ್ರದ ಆಕರ್ಷಣೆಯಾಗಿರಲಿದೆ. ಅಷ್ಟಕ್ಕೂ, ಈ ಕಿರುಚಿತ್ರ ಜುಲೈ 20, ಶುಕ್ರವಾರ ಬೆಳಗ್ಗೆ 9.00 ಗಂಟೆಗೆ ಪ್ರಸಾರವಾಗಲಿದೆ. ಒಂದು ಗಂಟೆಯ ಸಾಕ್ಷ್ಯಚಿತ್ರ ಇದಾಗಿದ್ದು, ಡಿಸ್ಕವರಿ ಚಾನಲ್, ಡಿಸ್ಕವರಿ ಎಚ್ಡಿ ವರ್ಲ್ಡ್, ಡಿಸ್ಕವರಿ ಟಬೊì ಮತ್ತು ಡಿಸ್ಕವರಿ ಸೈನ್ಸ್ ಚಾನೆಲ್ಗಳಲ್ಲಿ ಪ್ರಸಾರವಾಗಲಿದೆ. 11-16 ವರ್ಷದೊಳಗಿನ ಮಕ್ಕಳು ತಮ್ಮ ಕೋಚ್ ಮಾರ್ಗದರ್ಶನದಂತೆ ಗುಹೆ ಪ್ರವೇಶಿಸಿದ್ದರು. ದುರದೃಷ್ಟವಶಾತ್ ಗುಹೆ ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು