Manipur ; ಇಬ್ಬರು ವಿದ್ಯಾರ್ಥಿಗಳ ನಾಪತ್ತೆ ಹಿಂದಿದ್ದ ‘ಮಾಸ್ಟರ್ ಮೈಂಡ್’ ಬಂಧಿಸಿದ ಸಿಬಿಐ
ಹೊಸ ಸುತ್ತಿನ ಪ್ರತಿಭಟನೆಗೆ ಕಾರಣವಾದ ಘಟನೆ
Team Udayavani, Oct 13, 2023, 7:37 PM IST
ಪುಣೆ: ನಾಪತ್ತೆಯಾಗಿದ್ದ ಇಬ್ಬರು ಮಣಿಪುರಿ ವಿದ್ಯಾರ್ಥಿಗಳ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಶಂಕಿಸಲಾದ 22 ವರ್ಷದ ಆರೋಪಿಯನ್ನು ಪುಣೆಯಲ್ಲಿ ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಮಾಹಿತಿದಾರರು ಮತ್ತು ತಾಂತ್ರಿಕ ಕಣ್ಗಾವಲುಗಳನ್ನು ಬಳಸಿಕೊಂಡು ಅಪರಾಧಿಗಳನ್ನು ಬಂಧಿಸಲು ವ್ಯಾಪಕ ಕಾರ್ಯಾಚರಣೆಯನ್ನು ಆರಂಭಿಸಿದ ಸಿಬಿಐ, ರಾಜ್ಯದಲ್ಲಿ ಹೊಸ ಸುತ್ತಿನ ಪ್ರತಿಭಟನೆಗೆ ಕಾರಣವಾದ ಘಟನೆಯ ಹಿಂದೆ ಮಾಸ್ಟರ್ಮೈಂಡ್ ಎಂದು ನಂಬಲಾದ ಪಾಲುನ್ಮಾಂಗ್ನ ಕೈವಾಡದ ಬಗ್ಗೆ ತಿಳಿದು ಬಂದಿದೆ.
ಈತನ ಪತ್ತೆಗೆ ನಿಗಾ ವಹಿಸಿದ್ದ ವಿಶೇಷ ತನಿಖಾ ತಂಡಕ್ಕೆ ಆತ ಮಹಾರಾಷ್ಟ್ರದ ಪುಣೆಯಲ್ಲಿ ನೆಲೆಸಿರುವ ಬಗ್ಗೆ ತಿಳಿದು ಬಂದಿದ್ದು, ಆತನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ