ಶಾರುಖ್ ಪುತ್ರನ ಕೇಸ್; 25 ಕೋಟಿ ರೂ.ಲಂಚ: ಸಮೀರ್ ವಿರುದ್ಧ ಎಫ್‌ಐಆರ್

29 ಸ್ಥಳಗಳಲ್ಲಿ ಶೋಧ ಕಾರ್ಯ...

Team Udayavani, May 12, 2023, 6:30 PM IST

1-wwwe

ಮುಂಬಯಿ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಸಿಲುಕಿಸದಿರಲು 25 ಕೋಟಿ ರೂ. ಲಂಚ ಕೇಳಿದ ಆರೋಪದ ಮೇಲೆ ಎನ್‌ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಶುಕ್ರವಾರ ಅವರ ನಿವಾಸ, ಕಚೇರಿಗಳ ಆವರಣದಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಂಬೈ, ದೆಹಲಿ, ರಾಂಚಿ ಮತ್ತು ಕಾನ್ಪುರದ 29 ಸ್ಥಳಗಳಲ್ಲಿ ಶೋಧ ಕಾರ್ಯಗಳನ್ನು ನಡೆಸಲಾಗಿದೆ.

ಅಕ್ಟೋಬರ್ 2, 2021 ರಂದು ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಡ್ರಗ್ ಬಸ್ಟ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು.ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಸಿಬಿ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ನೀಡಿತ್ತು, ಆದರೆ ಡ್ರಗ್ಸ್ ವಿರೋಧಿ ಏಜೆನ್ಸಿ ಸ್ಥಾಪಿಸಿದ ಎಸ್‌ಐಟಿ ಸಮೀರ್ ವಾಂಖೆಡೆ ನೇತೃತ್ವದ ತನಿಖೆಯಲ್ಲಿ ಲೋಪವಾಗಿದೆ ಎಂದು ಹೇಳಿದೆ.

ಐಆರ್‌ಎಸ್ ಅಧಿಕಾರಿ ವಾಂಖೆಡೆ ಮತ್ತು ಇತರರು ಮಾದಕ ದ್ರವ್ಯ ದಂಧೆಯಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅಧಿಕಾರಿ ಮತ್ತು ಆತನ ಸಹಚರರಿಂದ ಮುಂಗಡವಾಗಿ 50 ಲಕ್ಷ ರೂಪಾಯಿ ಸಂಗ್ರಹಿಸಲಾಗಿದೆ ಎಂದು ಸಿಬಿಐಗೆ ಮಾಹಿತಿ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರ್ಯನ್ ಖಾನ್ ಬಂಧನದ ವೇಳೆ ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮುಖ್ಯಸ್ಥರಾಗಿದ್ದ ವಾಂಖೆಡೆ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಚೆನ್ನೈನಲ್ಲಿರುವ ತೆರಿಗೆದಾರರ ಸೇವೆಗಳ ಮಹಾನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿತ್ತು.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.