ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‌ಶೀಟ್‌ಗೆ ಅನುಮತಿ

Team Udayavani, Nov 26, 2021, 10:15 PM IST

ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‌ಶೀಟ್‌ಗೆ ಅನುಮತಿ

ನವದೆಹಲಿ: ಅಲಹಾಬಾದ್‌ ಹೈ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌.ಎನ್‌.ಶುಕ್ಲಾ ಶುಕ್ಲಾ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ಸಲ್ಲಿಸಲು ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಅವ್ಯವಹಾರ ಆರೋಪಕ್ಕೆ ಗುರಿಯಾಗಿದ್ದ ವೈದ್ಯಕೀಯ ಆಡಳಿತ ಮಂಡಳಿ ಪರ ತೀರ್ಪು ನೀಡಿದ್ದಾರೆ ಎಂಬ ಆರೋಪವನ್ನು ನಿವೃತ್ತ ನ್ಯಾಯಮೂರ್ತಿ ಎದುರಿಸುತ್ತಿದ್ದಾರೆ.

ಏ.16ರಂದು ಅವರು ನಿವೃತ್ತರಾಗಿದ್ದ ಹಿನ್ನೆಲೆಯಲ್ಲಿ ನ್ಯಾ.ಶುಕ್ಲಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಗೆ ಕೇಂದ್ರ ಅನುಮತಿಯನ್ನು ಸಿಬಿಐ ಕೋರಿತ್ತು.

ಛತ್ತೀಸ್‌ಗಢ ಹೈ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಐ.ಎಂ.ಕುದ್ದುಸಿ, ಪ್ರಸಾದ್‌ ಶಿಕ್ಷಣ ಟ್ರಸ್ಟ್‌ನ ಭಗವಾನ್‌ ಪ್ರಸಾದ್‌ ಯಾದವ್‌ ಮತ್ತು ಪಲಾಶ್‌ ಯಾದವ್‌ ಹಾಗೂ ಟ್ರಸ್ಟ್‌ ವಿರುದ್ಧ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ನಿನ್ನೆ ಬಿಜೆಪಿ ಅಭ್ಯರ್ಥಿ, ಇಂದು ಕಾಂಗ್ರೆಸ್ ಅಭ್ಯರ್ಥಿಯಿಂದ ಸಂಸದೆ ಸುಮಲತಾ ಭೇಟಿ

ಟಾಪ್ ನ್ಯೂಸ್

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

cm-b-bommai

ಶಾಲಾರಂಭಕ್ಕೆ ಗ್ರೀನ್ ಸಿಗ್ನಲ್, ನೈಟ್ ಕರ್ಫ್ಯೂ ರದ್ದು: ಹೊಸ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಹಾಸನ: ಸಾಲ ತೀರಿಸಲಾಗದೆ ಸ್ನೇಹಿತನನ್ನು ಕೊಂದ ದಂಪತಿ

pratap

ಮೈಸೂರು ಗ್ಯಾಸ್ ಟ್ರಬಲ್: ಸ್ವಪಕ್ಷೀಯರ ವಿರುದ್ಧ ಮತ್ತೆ ಸಿಂಹ ಘರ್ಜನೆ

mohammed shami

“ತಂಡಕ್ಕೆ ನಾಯಕನ ಅಗತ್ಯವಿದೆ”: ಮುಂದಿನ ಟೆಸ್ಟ್ ನಾಯಕನ ಕುರಿತು ಮೊಹಮ್ಮದ್ ಶಮಿ

ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್ ಇಲ್ಲದಿದ್ರೆ…ಪೆಟ್ರೋಲ್, ಡೀಸೆಲ್ ಇಲ್ಲ: ದೆಹಲಿ ಸರ್ಕಾರ

1-sadsad

ಹೂ ಅಂಟಾವ ಮಾವ, ಉಹೂ ಅಂಟಾವ..! : ಶಾಸಕ ರಾಜೂಗೌಡ ಟಾಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್ ಇಲ್ಲದಿದ್ರೆ…ಪೆಟ್ರೋಲ್, ಡೀಸೆಲ್ ಇಲ್ಲ: ದೆಹಲಿ ಸರ್ಕಾರ

ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್ ಇಲ್ಲದಿದ್ರೆ…ಪೆಟ್ರೋಲ್, ಡೀಸೆಲ್ ಇಲ್ಲ: ದೆಹಲಿ ಸರ್ಕಾರ

ಭಾರತದಲ್ಲಿ 24ಗಂಟೆಯಲ್ಲಿ 2.53 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ

ಕರಪತ್ರ ಹಂಚುವ ಮೂಲಕ ಬಿಜೆಪಿ ಕೋವಿಡ್ ಹರಡುತ್ತಿದೆ: ಅಖಿಲೇಶ್ ಯಾದವ್ ಆರೋಪ

ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌ ರಫ್ತು ಮಾಡಲು ಭಾರತ ಸಿದ್ಧ

12 ಶಾಸಕರ ಸಸ್ಪೆಂಡ್‌ ಅಸಾಂವಿಧಾನಿಕ; ಸುಪ್ರೀಂಕೋರ್ಟ್‌

MUST WATCH

udayavani youtube

ಚಿಕ್ಕಮಗಳೂರು : ಅರಣ್ಯ ಪ್ರದೇಶದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ಸಾವಯವ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಾನೂನು ಹಾಗೂ ಜಲ ಸಂಪನ್ಮೂಲ ಸಚಿವರಾದ ಮಧುಸ್ವಾಮಿ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಾನೂನು ಹಾಗೂ ಜಲ ಸಂಪನ್ಮೂಲ ಸಚಿವರಾದ ಮಧುಸ್ವಾಮಿ ಭೇಟಿ

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

cm-b-bommai

ಶಾಲಾರಂಭಕ್ಕೆ ಗ್ರೀನ್ ಸಿಗ್ನಲ್, ನೈಟ್ ಕರ್ಫ್ಯೂ ರದ್ದು: ಹೊಸ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಹಾಸನ: ಸಾಲ ತೀರಿಸಲಾಗದೆ ಸ್ನೇಹಿತನನ್ನು ಕೊಂದ ದಂಪತಿ

ಹಾಸನ: ಸಾಲ ತೀರಿಸಲಾಗದೆ ಸ್ನೇಹಿತನನ್ನು ಕೊಂದ ದಂಪತಿ

pratap

ಮೈಸೂರು ಗ್ಯಾಸ್ ಟ್ರಬಲ್: ಸ್ವಪಕ್ಷೀಯರ ವಿರುದ್ಧ ಮತ್ತೆ ಸಿಂಹ ಘರ್ಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.