ಐಸಿಐಸಿಐ ಬ್ಯಾಂಕ್ ಅಧಿಕಾರಿಗಳ ವಿಚಾರಣೆ
Team Udayavani, Apr 1, 2018, 6:00 AM IST
ಹೊಸದಿಲ್ಲಿ: ವಿಡಿಯೋಕಾನ್ ಸಂಸ್ಥೆಗೆ 2012ರಲ್ಲಿ ಐಸಿಐಸಿಐ ಬ್ಯಾಂಕ್ 3250 ಕೋಟಿ ರೂ. ಸಾಲ ನೀಡಿರುವುದಕ್ಕೆ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ. ಸಾಲ ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ಅನುಕೂಲ ಒದಗಿಸಲಾಗಿತ್ತೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಲಾಗಿದೆ. ಈಗಾಗಲೇ ಐಸಿಐಸಿಐ ಬ್ಯಾಂಕ್ನ ಸಿಇಒ ಚಂದಾ ಕೊಚ್ಚಾರ್, ಪತಿ ದೀಪಕ್ ಹಾಗೂ ವಿಡಿಯೋಕಾನ್ ಮುಖ್ಯಸ್ಥ ವೇಣುಗೋಪಾಲ್ ಧೂತ್ ವಿರುದ್ಧ ಸಿಬಿಐ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಸಾಲ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಲು ಸಿಬಿಐ ನಿರ್ಧರಿಸಿದ್ದು, ಯಾವುದೇ ಅವ್ಯವಹಾರ ಕಂಡುಬಂದರೆ ಚಂದಾ ಹಾಗೂ ದೀಪಕ್ರನ್ನೂ ವಿಚಾರಣೆಗೆ ಒಳಪಡಿಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ