ಮೆಡಿಕಲ್ ಸೀಟ್ ಲಂಚ: ಹೈಕೋರ್ಟ್ ಮಾಜಿ ನ್ಯಾಯಾಧೀಶ ಸಹಿತ 6 ಸೆರೆ
Team Udayavani, Sep 22, 2017, 3:21 PM IST
ಹೊಸದಿಲ್ಲಿ : ಲಕ್ನೋ ಮೆಡಿಕಲ್ ಕಾಲೇಜಿನ ಭ್ರಷ್ಟಾಚಾರ ಕೇಸಿನಲ್ಲಿ ಶಾಮೀಲಾಗಿದ್ದ ಆರೋಪದ ಮೇಲೆ ಸಿಬಿಐ ನಿನ್ನೆ ಗುರುವಾರ ಒಡಿಶಾ ಹೈಕೋರ್ಟಿನ ಮಾಜಿ ನ್ಯಾಯಾಧೀಶ ಇಶ್ರತ್ ಮಸ್ರೂರ್ ಕದ್ದೂಸಿ ಮತ್ತು ಇತರ ಐವರನ್ನು ಬಂಧಿಸಿದೆ.
ಕಳಪೆ ಮೂಲ ಸೌಕರ್ಯಗಳ ಕಾರಣಕ್ಕೆ ಸರಕಾರದಿಂದ ಕಪ್ಪು ಪಟ್ಟಿಗೆ ಸೇರಿಸಲ್ಪಟ್ಟಿದ್ದ ಲಕ್ನೋ ಪ್ರಸಾದ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ ನ್ಯಾಯಾಲಯದಿಂದ ಪರಿಹಾರ ಪಡೆಯಲು ಯತ್ನಿಸುತ್ತಿತ್ತು.
ವಿದ್ಯಾರ್ಥಿಗಳನ್ನು ಕಾಲೇಜಿಗೆ ಸೇರಿಸಿಕೊಳ್ಳಕೂಡದೆಂಬ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ, ಕಾಲೇಜಿಗೆ ಆದೇಶ ಜಾರಿಗೆ ಮೊದಲಿನ ಸ್ಥಾನಮಾನವನ್ನು ದೊರಕಿಸುವಲ್ಲಿ ಮತ್ತು ವಿದ್ಯಾರ್ಥಿಗಳನ್ನು ಕಾಲೇಜಿಗೆ ಸೇರಿಸಿಕೊಳ್ಳುವಂತೆ ಮಾಡುವಲ್ಲಿ ಆರೋಪಿಗಳು ಭಾರೀ ಲಂಚ ತೆಗೆದುಕೊಂಡು ತೆಗೆದುಕೊಂಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…