- Saturday 14 Dec 2019
ಸಣ್ಣ ಲಂಚಕ್ಕೆ ಎಫ್ಐಆರ್
Team Udayavani, Dec 3, 2019, 12:12 AM IST
ಹೊಸದಿಲ್ಲಿ: ಏಜೆಂಟ್ ಒಬ್ಬರಿಂದ 100 ರೂ. ಲಂಚ ಪಡೆಯುತ್ತಿದ್ದ ಉತ್ತರ ಪ್ರದೇಶದ ಪ್ರತಾಪ್ಗ್ಡ ಅಂಚೆ ಅಧಿಕಾರಿಯೊಬ್ಬರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ. ಸೂಪರಿಂಟೆಂಡೆಂಟ್ ಸಂತೋಷ್ ಕುಮಾರ್ ಸರೋಜ್ ಮತ್ತು ಅಂಚೆ ಸಹಾಯಕ ಸೂರಜ್ ಮಿಶ್ರಾ 20,000 ರೂ. ಠೇವಣಿ ಇರಿಸಲು 100 ರೂ. ಲಂಚ ಕೇಳುತ್ತಾರೆ ಎಂದು ಕಮಿಷನ್ ಏಜೆಂಟ್ನ ಪತ್ನಿ ನೀಡಿದ್ದ ದೂರಿನ ಆಧಾರದ ಮೇಲೆ ಸಿಬಿಐ ಎಫ್ಐಆರ್ ದಾಖಲಿಸಿದೆ. ಯಾವ ಮೊಕದ್ದಮೆಯೂ ದೊಡ್ಡದಲ್ಲ, ಯಾವುದೂ ಸಣ್ಣದಲ್ಲ. ನಾವು ಎಲ್ಲ ಅಪರಾಧವನ್ನೂ ಸಮನಾಗಿ ನೋಡುತ್ತೇವೆ ಎಂದು ಸಿಬಿಐ ಹೇಳಿದೆ.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ನೂತನವಾಗಿ ಜಾರಿಗೊಂಡಿರುವ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಶುರುವಾಗಿದ್ದ ಪ್ರತಿಭಟನೆಗಳು ಹಾಗೂ ಹಿಂಸಾಚಾರ, ರಾಷ್ಟ್ರ...
-
ಹೊಸದಿಲ್ಲಿ: ಬೆಂಗಳೂರಿನಲ್ಲಿ ಕಳೆದ ವರ್ಷ ಬೆಳಕಿಗೆ ಬಂದ ಆ್ಯಂಬಿಡೆಂಟ್ ಮಾರ್ಕೆಟಿಂಗ್ ಪ್ರೈ.ಲಿ.ನ ವಂಚನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ...
-
ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಬಿಜೆಪಿ ನಾಯಕ ದಿ| ಗೋಪಿನಾಥ ಮುಂಢೆ ಪ್ರತಿಮೆ- ಸ್ಮಾರಕ್ಕೆ 110 ಮರಗಳನ್ನು ಕಡಿಯುವ...
-
ಮುಂಬಯಿ: ದಕ್ಷಿಣ ಮುಂಬಯಿನಲ್ಲಿರುವ ಮಹಾರಾಷ್ಟ್ರ ವಿಧಾನಸಭೆ ಕಟ್ಟಡದ ಮೂರನೇ ಮಹಡಿಯಿಂದ ಮಹಿಳೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಟ್ಟಡಕ್ಕೆ ಹಾಕಿದ್ದ...
-
ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವಾಲಯದ ಖರ್ಚು ವೆಚ್ಚ ನಿರ್ವಹಣಾ ವಿಭಾಗದ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿ.ವಿ. ಸೋಮನಾಥನ್ ನೇಮಕಗೊಂಡಿದ್ದಾರೆ....
ಹೊಸ ಸೇರ್ಪಡೆ
-
ಆ ಸೂರ್ಯ ಹುಟ್ಟೋದು ಕೋಳಿ ಕೂಗಿನಿಂದ ಹೌದೋ ಅಲ್ಲವೋ ಗೊತ್ತಿಲ್ಲ. ಆದರೆ, ಎಪ್ಪತ್ತರ ದಶಕದ ಮಧ್ಯಭಾಗದಿಂದ ಕೆಲವು ವರ್ಷಗಳ ಹಿಂದಿನವರೆಗೂ ಭಾರತೀಯರ ಬೆಳಗು ಮಾತ್ರ...
-
ಇತ್ತೀಚೆಗೆ ನಮ್ಮನ್ನು ಅಗಲಿದ ವಿದ್ವಾಂಸ, ಇತಿಹಾಸಕಾರ ನವರತ್ನ ಎಸ್. ರಾಜಾರಾಮ್, ಕನ್ನಡಿಗರಿಗೆ ಸಂಸ್ಕೃತಿ ಚಿಂತನೆಗಳಿಂದಲೇ ಸುಪರಿಚಿತರು. ಭಾರತದ ಪ್ರಾಚೀನ...
-
ಹಿಂದೆ ರಾಜರ ಕಾಲದಲ್ಲಿ ಶತ್ರುಗಳನ್ನು ಕೊಲ್ಲಲು, ಗೋಸುಂಬೆಯ ಜೊಲ್ಲನ್ನು ಬಳಸುತ್ತಿದ್ದರಂತೆ. ಅದನ್ನು ನೋಡಿದರೆ, ಕೆಡುಕು ಅನ್ನೋದು ರೈತನ ಮನಸೊಳಗೆ ತುಂಬಿಹೋಗಿತ್ತು....
-
ಅಲ್ಲಿಯ ತನಕ ಪ್ರಶಾಂತವಾಗಿದ್ದ ರಾಮನ ಬದುಕಿನಲ್ಲಿ ಕಾಣದ ಕಲ್ಲೊಂದು ಬೀಳುವುದು, ಇದೇ ಪಂಚವಟಿಯಲ್ಲಿಯೇ. ಸುಖೀಯಾಗಿದ್ದ ರಾಮನ ದಾಂಪತ್ಯದ ಮೇಲೆ ರಾವಣನ ದೃಷ್ಟಿ...
-
ಮಹಾನಗರ ಬಹಳ ಮುಂದೋಡಿದೆ. ದೊಡ್ಡ ದೊಡ್ಡ ಮಾಲುಗಳು ಗಗನ ಮುಟ್ಟಿವೆ. ಅದರೊಳಗೆ ಸ್ವರ್ಗರೂಪಿ ಮಲ್ಟಿಪ್ಲೆಕ್ಸ್ಗಳು. ವಾರಕ್ಕೆ ಎಂಟ್ಹತ್ತರಂತೆ ಬಂದಪ್ಪಳಿಸುವ...