CBI ನಿಂದ ಬಂಗಾಳದ ಸಚಿವ ಫಿರ್ಹಾದ್, ಟಿಎಂಸಿ ಶಾಸಕರ ನಿವಾಸಗಳಲ್ಲಿ ಶೋಧ

ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ

Team Udayavani, Oct 8, 2023, 7:16 PM IST

CBI

ಕೋಲ್ಕತಾ: ನಾಗರಿಕ ಸಂಸ್ಥೆಗಳ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಶೋಧ ನಡೆಸಿದೆ. ಹಿರಿಯ ಸಚಿವ ಫಿರ್ಹಾದ್ ಹಕೀಮ್ ಮತ್ತು ಟಿಎಂಸಿ ಶಾಸಕ ಮದನ್ ಮಿತ್ರ ಅವರ ನಿವಾಸಗಳು ಸೇರಿದಂತೆ 12 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರಾಭಿವೃದ್ಧಿ ಮತ್ತು ಪೌರಾಡಳಿತ ಖಾತೆ ಸಚಿವ ಹಕೀಮ್ ಅವರು ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದು, ಪಕ್ಷದ ಸಂಘಟನೆಯಲ್ಲಿ ಗಮನಾರ್ಹ ಹಿಡಿತ ಹೊಂದಿದ್ದಾರೆ.

ಸಿಬಿಐ ತಂಡವು ಕೇಂದ್ರ ಪಡೆಗಳ ದೊಡ್ಡ ತುಕಡಿಯೊಂದಿಗೆ ದಕ್ಷಿಣ ಕೋಲ್ಕತಾದ ಚೆಟ್ಲಾ ಪ್ರದೇಶದಲ್ಲಿ ಹಕೀಮ್ ಅವರ ನಿವಾಸವನ್ನು ಬೆಳಗ್ಗೆ ತಲುಪಿತ್ತು. ಇಬ್ಬರು ಸಿಬಿಐ ಅಧಿಕಾರಿಗಳು 9 ಗಂಟೆ ಸುಮಾರಿಗೆ ಹಕೀಮ್ ಅವರ ನಿವಾಸವನ್ನು ಪ್ರವೇಶಿಸಿ ಸಂಜೆ 6.30 ರವರೆಗೆ ಅವರನ್ನು ವಿಚಾರಣೆ ನಡೆಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

” ಅಕ್ರಮಗಳ ಬಗ್ಗೆ ಅವರಿಗೆ ಜ್ಞಾನವಿದೆಯೇ ಎಂದು ನಾವು ಅವರನ್ನು ಪ್ರಶ್ನಿಸಿದ್ದೇವೆ. ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ. ಶೋಧ ಆರಂಭವಾಗುತ್ತಿದ್ದಂತೆ ಹಕೀಮ್ ಬೆಂಬಲಿಗರು ಅವರ ಮನೆಯ ಹೊರಗೆ ಜಮಾಯಿಸಿ ಪ್ರತಿಭಟನೆ ಆರಂಭಿಸಿದ್ದರು.

ಚೆಟ್ಲಾದಲ್ಲಿರುವ ಹಕೀಮ್ ಅವರ ನಿವಾಸದಿಂದ ಸುಮಾರು 3 ಕಿಮೀ ದೂರದಲ್ಲಿರುವ ಭವಾನಿಪೋರ್ ಪ್ರದೇಶದಲ್ಲಿನ ಉತ್ತರ 24 ಪರಗಣ ಜಿಲ್ಲೆಯ ಕಮರ್ಹಟಿಯ ಮಾಜಿ ಸಚಿವ ಮಿತ್ರ ಅವರ ನಿವಾಸದಲ್ಲೂ ಸಿಬಿಐ ತಂಡವು ಶೋಧಿಸಿದೆ.

ಟಾಪ್ ನ್ಯೂಸ್

8-punjalkatte

Punjalkatte: ಲಾರಿ ಪಲ್ಟಿಯಾಗಿ ಓರ್ವ ಸಾವು, ಇಬ್ಬರು ಗಂಭೀರ

Holenarasipura; ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿ ಬಲಿ!

7-kaup

Kaup: ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಹೊಳೆ ತೀರದ ಜನರಲ್ಲಿ ನೆರೆ ಭೀತಿ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

6-vitla

Vitla: ಸಿಡಿಲು ಬಡಿದು ಮನೆಗೆ ಹಾನಿ; ಮನೆಮಂದಿ ಅದೃಷ್ಟವಶಾತ್ ಪಾರು

Lokayukta Raids: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

UP BJP;ಲೋಕ ಚುನಾವಣೆ ಹಿನ್ನಡೆಗೆ 10 ಕಾರಣ!: 15 ಪುಟದ ವರದಿ

1-fff

FASTAG ಮುಂಭಾಗದಲ್ಲಿಇಲ್ಲದಿದ್ದರೆ ಡಬಲ್‌ ಟೋಲ್‌!

1-aaa

Tamil Nadu; ಸ್ಟಾಲಿನ್‌ ಪುತ್ರ ಉದಯನಿಧಿ ಶೀಘ್ರ ಉಪಮುಖ್ಯಮಂತ್ರಿ?

Supreme Court

Supreme Court ಈಗ ಹೌಸ್‌ಫುಲ್‌: 34 ಜಡ್ಜ್ ಗಳ ಪೂರ್ಣಬಲ

Exam

NEET-UG ಪರೀಕ್ಷೆ ಫ‌ಲಿತಾಂಶ ನಾಳೆ ಮಧ್ಯಾಹ್ನದೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

8-punjalkatte

Punjalkatte: ಲಾರಿ ಪಲ್ಟಿಯಾಗಿ ಓರ್ವ ಸಾವು, ಇಬ್ಬರು ಗಂಭೀರ

Holenarasipura; ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿ ಬಲಿ!

7-kaup

Kaup: ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಹೊಳೆ ತೀರದ ಜನರಲ್ಲಿ ನೆರೆ ಭೀತಿ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.