ಆರ್ಟಿಐ ವ್ಯಾಪ್ತಿಗೆ ಸಿಬಿಐ: ಸುಪ್ರೀಂಗೆ ಅರ್ಜಿ
Team Udayavani, Oct 9, 2017, 7:25 AM IST
ಹೊಸದಿಲ್ಲಿ: ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಅನ್ನು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ತರಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.
2011ರಲ್ಲಿ ಸಿಬಿಐಯನ್ನು ಆರ್ಟಿಐ ವ್ಯಾಪ್ತಿಯಿಂದ ಹೊರಗಿಡಲು ಸರಕಾರ ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ ರಿಟ್ ಸಲ್ಲಿಸಲಾಗಿದ್ದು, ತ್ವರಿತ ವಿಚಾರಣೆಗೆ ಅಂಗೀಕರಿಸಬೇಕು ಎಂದು ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್