ಚಿದಂಬರಂ ಕಸ್ಟಡಿ ಒಂದು ದಿನ ವಿಸ್ತರಣೆ

Team Udayavani, Sep 2, 2019, 6:25 PM IST

ನವದೆಹಲಿ: ಐ.ಎನ್.ಎಕ್ಸ್. ಮೀಡಿಯಾ ಪ್ರಕರಣದಲ್ಲಿ ವಿಚಾರಣೆಗಾಗಿ ಸಿಬಿಐ ವಶದಲ್ಲಿರುವ ಮಾಜೀ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಕಸ್ಟಡಿಯನ್ನು ಇನ್ನೂ ಒಂದು ದಿನಕ್ಕೆ ವಿಸ್ತರಿಸಲಾಗಿದೆ.

ಚಿದಂಬರಂ ಅವರ ವಿಚಾರಣೆಗೆ ಇನ್ನೂ ಒಂದು ದಿನದ ಕಾಲಾವಕಾಶ ಬೇಕು ಎಂಬ ಸಿಬಿಐ ಮನವಿಯನ್ನು ಪುರಸ್ಕರಿಸಿದ ದೆಹಲಿ ನ್ಯಾಯಾಲಯವು ಸೋಮವಾರದಂದು ಈ ಆದೇಶವನ್ನು ನೀಡಿದೆ.

ಸಿಬಿಐ ಮತ್ತು ಚಿದಂಬರಂ ಅವರ ವಕೀಲರ ವಾದಗಳನ್ನು ಆಲಿಸಿದ ಬಳಿಕ ವಿಶೇಷ ನ್ಯಾಯಾಧೀಶರಾಗಿರುವ ಅಜಯ್ ಕುಮಾರ್ ಕುಹಾರ್ ಅವರು ಈ ಆದೇಶವನ್ನು ನೀಡಿದ್ದಾರೆ. ಆಗಸ್ಟ್ 30ರಂದು ಚಿದಂಬರಂ ಅವರನ್ನು ವಿಚಾರಣೆಗಾಗಿ ಸಿಬಿಐ ವಶಕ್ಕೆ ಒಪ್ಪಿಸಲಾಗಿತ್ತು. ಅವರ ಮೂರು ದಿನಗಳ ಸಿಬಿಐ ಕಷ್ಟಡಿ ಇಂದು ಅಂತ್ಯಗೊಂಡ ಕಾರಣ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ