ಸಿಬಿಎಸ್ಇ 10 ಮತ್ತು 12ನೇ ತರಗತಿ ವೇಳಾಪಟ್ಟಿ ಪ್ರಕಟ: ಫೆಬ್ರವರಿ 15ರಿಂದ ಪರೀಕ್ಷೆ ಆರಂಭ
Team Udayavani, Dec 18, 2019, 8:01 AM IST
ನವದೆಹಲಿ: ಕೇಂದ್ರೀಯ ಫ್ರೌಡಶಿಕ್ಷಣ ಮಂಡಳಿ (ಸಿಬಿಎಸ್ಇ) 10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, 2020 ರ ಫೆಬ್ರವರಿ 15 ರಿಂದ ಆರಂಭವಾಗಲಿದೆ. ಈಗಾಗಲೇ ಪರೀಕ್ಷಾ ಮಂಡಳಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟನೆಯನ್ನು ಹೊರಡಿಸಿದೆ.
12ನೇ ತರಗತಿ ಪರೀಕ್ಷೆಗಳು ಮಾರ್ಚ್ 30 ರಂದು ಮತ್ತು 10 ನೇ ತರಗತಿ ಪರೀಕ್ಷೆಗಳು ಮಾರ್ಚ್ 20 ರಂದು ಮುಕ್ತಾಯಗೊಳ್ಳಲಿದೆ ಎಂದು ಮಂಡಳಿ ಮಂಗಳವಾರ ತಿಳಿಸಿದೆ.
ಸಿಬಿಎಸ್ ಇ ಪ್ರಾಯೋಗಿಕ ಪರೀಕ್ಷೆಗಳ(ಪ್ರ್ಯಾಕ್ಟಿಕಲ್ಸ್) ವೇಳಾಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದ್ದು, ಆಯಾ ಶಾಲೆಗಳಲ್ಲಿ 2020ರ ಜನವರಿ 1ರಿಂದ ಫೆಬ್ರವರಿ 7 ರವರೆಗೂ ನಡೆಯಲಿದೆ.
ಈ ಬಾರಿ 3 ಮಿಲಿಯನ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಂಡಳಿ ತಿಳಿಸಿದೆ.
ವಿದ್ಯಾರ್ಥಿಗಳು ಸಿಬಿಎಸ್ಇ ವೆಬ್ಸೈಟ್ cbse.nic.in.ಗೆ ಭೇಟಿ ನೀಡಿ ಪರೀಕ್ಷಾ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
10ನೇ ತರಗತಿ ಪರೀಕ್ಷಾ ವೇಳಾಪಟ್ಟಿ
12ನೇ ತರಗತಿ ಪರೀಕ್ಷಾ ವೇಳಾಪಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ