CBSE :10 ನೇ ತರಗತಿ ಫಲಿತಾಂಶ ಪ್ರಕಟ


Team Udayavani, Aug 3, 2021, 1:34 PM IST

CBSE :10 ನೇ ತರಗತಿ ಫಲಿತಾಂಶ ಪ್ರಕಟ

ಹೊಸದಿಲ್ಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಮಂಗಳವಾರ ಪ್ರಕಟಿಸಿದೆ . ವಿದ್ಯಾರ್ಥಿಗಳು ಈಗ ತಮ್ಮ ಫಲಿತಾಂಶಳನ್ನು cbseresults.nic.in ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ.

ಈ ಬಾರಿ ಕೊವಿಡ್​ 19 ಕಾರಣದಿಂದ ಸಿಬಿಎಸ್​ಇ ಪರೀಕ್ಷೆಯೇ ಇಲ್ಲದ ಕಾರಣ ಫಲಿತಾಂಶಕ್ಕೆ ಸಂಬಂಧಪಟ್ಟು ಗೊಂದಲಗಳು ಎದ್ದಿದ್ದವು. ಅಷ್ಟೇ ಅಲ್ಲ, ಫಲಿತಾಂಶದ ದಿನಾಂಕ ಕೂಡ ಪದೇಪದೆ ಮುಂದೂಡಲ್ಪಟ್ಟಿತ್ತು. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಜು.20ರಂದು ಫಲಿತಾಂಶವನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಈ ಬಾರಿ ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ ಅಂಕ ಕೊಡುವ ಕಾರಣ, ಶಾಲೆಗಳಿಂದ ಅಂಕಗಳು ತಲುಪುವುದು ವಿಳಂಬವಾಯಿತು.

ಎಸ್‌ಎಂಎಸ್, ಉಮಾಂಗ್ ಆಪ್ ಮತ್ತು ಡಿಜಿಲಾಕರ್ ಸೇರಿದಂತೆ ಇತರ ವಿಧಾನಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ.

ಇದನ್ನೂ ಓದಿ :ಕಾಂಗ್ರೆಸ್, ಚೀನಾದ ಕಮ್ಯುನಿಷ್ಟ್ ಪಕ್ಷದಿಂದ ಫಂಡ್ ಪಡೆದಂತೆ ವರ್ತಿಸುತ್ತಿದೆ : ನೂಪುರ ಶರ್ಮಾ

ಫಲಿತಾಂಶ ಪರಿಶೀಲಿಸುವ ಹಂತಗಳು ಇಲ್ಲಿವೆ:

ಹಂತ 1: cbseresults.nic.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: ‘CBSE 10 ನೇ ತರಗತಿ ಫಲಿತಾಂಶ 2021’ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 3: ನೋಂದಣಿ ಸಂಖ್ಯೆ, ರೋಲ್ ಸಂಖ್ಯೆ ಮತ್ತು ಇತರ ಅಗತ್ಯ ರುಜುವಾತುಗಳನ್ನು ನಮೂದಿಸಿ.
ಹಂತ 4: ನಿಮ್ಮ 10 ನೇ ತರಗತಿಯ ಫಲಿತಾಂಶಗಳು ಪರದೆಯ ಮೇಲೆ ತೆರೆದುಕೊಳ್ಳುತ್ತವೆ.
ಹಂತ 5: ನಿಮ್ಮ ಫಲಿತಾಂಶದ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.