ಪೃಥ್ವಿ 2 ಕ್ಷಿಪಣಿ ಯಶಸ್ವಿ ಪ್ರಯೋಗ


Team Udayavani, Jun 28, 2019, 5:32 AM IST

pratvi

ಬಾಲಸೋರ್‌: ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೂಯ್ಯುವ ಸಾಮರ್ಥ್ಯವಿರುವ ಪೃಥ್ವಿ-2 ಕ್ಷಿಪಣಿಗಳನ್ನು ಗುರುವಾರ ಒಡಿಶಾದ ಬಾಸೋರ್‌ನಲ್ಲಿ ಯಶಸ್ವಿಯಾಗಿ ಪ್ರಯೋಗಿಸಲಾಯಿತು. 350 ಕಿ. ಮೀ ದೂರಕ್ಕೆ ತೆರಳುವ ಸಾಮರ್ಥ್ಯವನ್ನು ಹೊಂದಿರುವ ಪೃಥ್ವಿಯನ್ನು ರಾತ್ರಿ 8.30 ಕ್ಕೆ ಪ್ರಯೋಗಿಸಲಾಗಿದೆ. ಇದೊಂದು ಸಾಮಾನ್ಯ ಪರೀಕ್ಷಾರ್ಥ ಪ್ರಯೋಗ ಎಂದು ಮೂಲಗಳು ತಿಳಿಸಿವೆ. ಇಲ್ಲಿಂದಲೇ ಫೆಬ್ರವರಿ 21 ರಂದೂ ಕ್ಷಿಪಣಿ ಉಡಾವಣೆ ಮಾಡಲಾಗಿತ್ತು. ಕ್ಷಿಪಣಿಯು 500 ಕಿಲೋ ತೂಕವನ್ನು ಹೊತ್ತೂಯ್ಯಬಹುದು. ಇದು ಲಿಕ್ವಿಡ್‌ ಪ್ರೊಪಲÒನ್‌ದ್ವಿ ಇಂಜಿನ್‌ ಹೊಂದಿದೆ. ಈ ಅತ್ಯಾಧುನಿಕ ಕ್ಷಪಣಿಯು ಗುರಿಯ ಕಡೆಗೆ ಸ್ಪಷ್ಟವಾಗಿ ಸಾಗುವ ಸಾಮರ್ಥ್ಯವನ್ನು ಹೊಂದಿವೆ.

ಟಾಪ್ ನ್ಯೂಸ್

1-sadsad

ಭಟ್ಕಳ: 5 ಕೋಟಿ ರೂ.ಜೀವ ವಿಮೆ ಲಪಟಾಯಿಸಲು ನಕಲಿ ಮರಣ ದಾಖಲೆ ಸೃಷ್ಟಿ!

covid-1

ಇಂದು 47,754 ಕೋವಿಡ್ ಕೇಸ್ ,29 ಸಾವು : ನೈಟ್,ವೀಕೆಂಡ್ ಕರ್ಫ್ಯೂ ಮುಂದುವರಿಕೆ?

utpal

ಆಪ್‌ನಿಂದ ಆಹ್ವಾನ: ಯಾವ ಪಕ್ಷ ಸೇರಲಿದ್ದಾರೆ ಪರ್ರಿಕರ್ ಪುತ್ರ ?

dk shi 2

ಹಲ್ಲೆ ಪ್ರಕರಣ ನಡೆದೇ ಇಲ್ಲ: ನಲಪಾಡ್ ಪರ ಡಿಕೆಶಿ ಬ್ಯಾಟಿಂಗ್

dks

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ, ವಾರ್ಡನ್ ಬಂಧನ

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ, ವಾರ್ಡನ್ ಬಂಧನ

congress

ಬಿಎಂಎಲ್ ಕಾಂತರಾಜು ಕಾಂಗ್ರೆಸ್ ಗೆ: ಕೆಪಿಸಿಸಿ ಕಚೇರಿಗೆ ಬಾರದಂತೆ ಕಾರ್ಯಕರ್ತರಿಗೆ ಮನವಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1jsdds

ಜಲ್ಲಿಕಟ್ಟು ಎತ್ತುಗಳ ಮೇಲೆ ಅಮಾನುಷ ದಾಳಿ: ವ್ಯಕ್ತಿ ಬಂಧನ

utpal

ಆಪ್‌ನಿಂದ ಆಹ್ವಾನ: ಯಾವ ಪಕ್ಷ ಸೇರಲಿದ್ದಾರೆ ಪರ್ರಿಕರ್ ಪುತ್ರ ?

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ, ವಾರ್ಡನ್ ಬಂಧನ

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ, ವಾರ್ಡನ್ ಬಂಧನ

BJP FLAG

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

MUST WATCH

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

udayavani youtube

ಪಾಕಿಸ್ತಾನದ ಲಾಹೋರ್‌ನಲ್ಲಿ ಬಾಂಬ್ ಬ್ಲಾಸ್ಟ್! 3 ಸಾವು

udayavani youtube

ಚಿಂಚೋಳಿ ಜನರ ನಿದ್ದೆಗೆಡಿಸಿದ ಕಳ್ಳರು : ಮತ್ತೆ ಎರಡು ಅಂಗಡಿಗೆ ನುಗ್ಗಿ ಕಳ್ಳತನ

udayavani youtube

ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?

ಹೊಸ ಸೇರ್ಪಡೆ

1-sadsad

ಭಟ್ಕಳ: 5 ಕೋಟಿ ರೂ.ಜೀವ ವಿಮೆ ಲಪಟಾಯಿಸಲು ನಕಲಿ ಮರಣ ದಾಖಲೆ ಸೃಷ್ಟಿ!

1jsdds

ಜಲ್ಲಿಕಟ್ಟು ಎತ್ತುಗಳ ಮೇಲೆ ಅಮಾನುಷ ದಾಳಿ: ವ್ಯಕ್ತಿ ಬಂಧನ

26apeal

ವಕೀಲರಿಗೆ ಪ್ರೋತ್ಸಾಹ ಧನ ನೀಡಲು ಮನವಿ

ಕಿಷ್ಕಿಂದಾ ಅಂಜನಾದ್ರಿ ಪಕ್ಕದಲ್ಲಿ ಬೃಹತ್ ಆಂಜನೇಯ ಮೂರ್ತಿ ಸ್ಥಾಪನೆಗೆ ಸ್ಥಳೀಯರ ವಿರೋಧ

ಕಿಷ್ಕಿಂದಾ ಅಂಜನಾದ್ರಿ ಪಕ್ಕದಲ್ಲಿ ಬೃಹತ್ ಆಂಜನೇಯ ಮೂರ್ತಿ ಸ್ಥಾಪನೆಗೆ ಸ್ಥಳೀಯರ ವಿರೋಧ

covid-1

ಇಂದು 47,754 ಕೋವಿಡ್ ಕೇಸ್ ,29 ಸಾವು : ನೈಟ್,ವೀಕೆಂಡ್ ಕರ್ಫ್ಯೂ ಮುಂದುವರಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.