ಸ್ಥಾನ ದುರುಪಯೋಗ : ಗೂಗಲ್ಗೆ ಮತ್ತೊಮ್ಮೆ ದಂಡ
Team Udayavani, Oct 25, 2022, 11:10 PM IST
ನವದೆಹಲಿ: ಸ್ಪರ್ಧಾ ವಿರೋಧಿ ಅಭ್ಯಾಸಗಳಿಗಾಗಿ ಕೆಲವು ದಿನಗಳ ಹಿಂದಷ್ಟೇ ಗೂಗಲ್ಗೆ ಭಾರಿ ಮೊತ್ತದ ದಂಡ ವಿಧಿಸಿದ್ದ ಭಾರತೀಯ ಸ್ಪರ್ಧಾ ಆಯೋಗ(ಸಿಸಿಐ) ಇದೀಗ ಮತ್ತೂಮ್ಮೆ ಅಂಥದ್ದೇ ಕಾರಣಕ್ಕಾಗಿ ದಂಡ ವಿಧಿಸಿದೆ.
ಪ್ಲೇ ಸ್ಟೋರ್ ನೀತಿಗಳಿಗೆ ಸಂಬಂಧಿಸಿದಂತೆ ಗೂಗಲ್ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ತರಾಟೆಗೆ ತೆಗೆದುಕೊಂಡಿರುವ ಸಿಸಿಐ, ಮಂಗಳವಾರ ಹೊಸದಾಗಿ 936.44 ಕೋಟಿ ರೂ. ದಂಡ ವಿಧಿಸಿದೆ. ಜತೆಗೆ ನ್ಯಾಯೋಚಿತವಲ್ಲದ ವ್ಯಾಪಾರಿ ಅಭ್ಯಾಸಗಳನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿದೆ. ಅಲ್ಲದೇ ನಿಗದಿತ ಕಾಲಾವಧಿ ಒಳಗೆ ತನ್ನ ನಡವಳಿಕೆಯನ್ನು ಸರಿಪಡಿಸಿಕೊಳ್ಳುವಂತೆ ನಿರ್ದೇಶಿಸಿದೆ.
ಆಂಡ್ರಾಯ್ಡ ಮೊಬೈಲ್ ಸಾಧನಗಳಿಗೆ ಸಂಬಂಧಿಸಿದಂತೆ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಗೂಗಲ್ಗೆ ಅ.20ರಂದು ಸಿಸಿಐ 1,337.76 ಕೋಟಿ ರೂ. ದಂಡ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ