“ಪಾಲನ್ 1000′ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ಸರ್ಕಾರ
Team Udayavani, Aug 16, 2022, 10:21 PM IST
ಮುಂಬೈ: ಮಕ್ಕಳ ಹುಟ್ಟಿನಾಗಿಂದ 1000 ದಿನಗಳವರೆಗಿನ ಆರೈಕೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ “ಪಾಲನ್ 1000′ ಅಭಿಯಾನ ಆರಂಭಿಸಿದ್ದು, ಅದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯದ ಸಹಾಯಕ ಸಚಿವೆ ಭಾರತಿ ಪ್ರವೀಣ್ ಮಂಗಳವಾರ ಚಾಲನೆ ನೀಡಿದ್ದಾರೆ.
ಅದರ ಜತೆ 2 ವರ್ಷಗಳವರೆಗೆ ಮಕ್ಕಳ ಆರೈಕೆಗೆಂದು ಪೋಷಕರಿಗಾಗಿ ನಿರ್ಮಿಸಲಾಗಿರುವ ವಿಶೇಷ ಮೊಬೈಲ್ ಆ್ಯಪ್ ಅನ್ನೂ ಲೋಕಾರ್ಪಣೆಗೊಳಿಸಲಾಗಿದೆ. “ಶಿಶುವು ಗರ್ಭದಲ್ಲಿರುವಾಗಲೇ ಮೆದುಳು ಬೆಳವಣಿಗೆಯಾಗುತ್ತದೆ.
ಹಾಗೆಯೇ ಜನನವಾಗಿ ಮೊದಲೆರೆಡು ವರ್ಷ ಮಕ್ಕಳಲ್ಲಿ ಅನೇಕ ಬದಲಾವಣೆಗಳುಂಟಾಗುವ ಹಿನ್ನೆಲೆ ಅವರ ಆರೈಕೆ ಅತ್ಯಗತ್ಯ’ ಎಂದು ಸಚಿವೆ ತಿಳಿಸಿದ್ದಾರೆ.
ದೇಶದಲ್ಲಿ 2014ರಲ್ಲಿ ಸಾವಿರ ಶಿಶುಗಳಲ್ಲಿ 45 ಶಿಶುಗಳು ಸಾವನ್ನಪ್ಪುತ್ತಿದ್ದರೆ 2019ರಲ್ಲಿ 1000ದಲ್ಲಿ 35 ಶಿಶುಗಳು ಮಾತ್ರ ಸಾವನ್ನಪ್ಪಿವೆ ಎಂದೂ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ