ಕಾರ್ಮಿಕ ಸಂಹಿತೆಗೆ ಸುಗ್ರೀವಾಜ್ಞೆ?
Team Udayavani, Apr 13, 2020, 2:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಪ್ರಸ್ತುತ ಜಾರಿಯಲ್ಲಿರುವ ಕೋವಿಡ್ ಲಾಕ್ ಡೌನ್ ಪರಿಣಾಮ ನಾಲ್ಕು ಕಾರ್ಮಿಕ ಸಂಹಿತೆಗಳ ಪೈಕಿ ಮೂರು ಸಂಹಿತೆಗಳ ಜಾರಿ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧರಿಸಿದೆ.ಈ ಸಂಹಿತೆಗಳನ್ನು ಈಗಾಗಲೇ ಸಂಸತ್ತಿನಲ್ಲಿ ಮಂಡಿಸಲಾಗಿದೆ.
ಈ ಪೈಕಿ ಕನಿಷ್ಠ ಕೂಲಿ, ಸಮಾನ ವೇತನ ಮತ್ತು ಬೋನಸ್ ಸೇರಿ ಹಲವು ಸೌಲಭ್ಯಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಒಳಗೊಂಡಿರುವ ಒಂದು ಸಂಹಿತೆಗೆ ಈಗಾಗಲೇ ಸಂಸತ್ ಅಂಗೀಕಾರ ದೊರೆತಿದೆ. ಇನ್ನೂ ಮೂರು ಸಂಹಿತೆಗಳನ್ನು ಜಾರಿಗೊಳಿಸುವ ಸಂಬಂಧ ಸುಗ್ರೀವಾಜ್ಞೆ ಅಥವಾ ವಿಶೇಷ ಆದೇಶ ಹೊರಡಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.
ಪಿಎಫ್, ವಿಮೆ, ಮಾತೃತ್ವ ರಜೆ ಇತ್ಯಾದಿ ಪ್ರಯೋಜನಗಳನ್ನು ಒಳಗೊಂಡ ಸಾಮಾಜಿಕ ಭದ್ರತೆ ಸಂತೆ, ಕೈಗಾರಿಕಾ ವಾದಗಳು, ಕಾರ್ಮಿಕ ಸಂಘಟನೆ ಮತ್ತಿತರ ಷಯ ಒಳಗೊಂಡ ಕೈಗಾರಿಕಾ ಸಂಬಂಧಗಳ ಸಂಹಿತೆ ಮತ್ತು ಔದ್ಯೋಗಿಕ ಆರೋಗ್ಯ ಮತ್ತು ಭದ್ರತಾ ಸಂಹಿತೆಗಳಿಗೆ ಸಂಪುಟಅನುಮೋದನೆ ನೀಡುವುದು ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ: ಪ್ರಧಾನಿ ನರೇಂದ್ರ ಮೋದಿ
4 ದಿನಗಳಲ್ಲಿ 12 ಉಗ್ರರ ಸಂಹಾರ; ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್