ಅಪಪ್ರಚಾರ ನಿಲ್ಲಿಸಲು ಪಾಕ್ಗೆ ಕೇಂದ್ರ ಎಚ್ಚರಿಕೆ
Team Udayavani, Jul 9, 2021, 6:53 AM IST
ಹೊಸದಿಲ್ಲಿ: ಜಮಾತ್- ಉದ್-ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ನ ಲಾಹೋರ್ ನಿವಾಸದ ಬಳಿ ಇತ್ತೀಚೆಗೆ ಸಂಭವಿಸಿದ್ದ ಸ್ಫೋಟದ ಹಿಂದೆ ಭಾರತದ ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್ ಕುತಂತ್ರವಿದೆ ಎಂದಿರುವ ಪಾಕ್ ಸರಕಾರದ ಹೇಳಿಕೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಹೊಸದಿಲ್ಲಿಯಲ್ಲಿ ಮಾತನಾಡಿದ ವಿದೇಶಾಂಗ ಇಲಾಖೆ ವಕ್ತಾರ ಅರಿಂದಂ ಬಗಚಿ “ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ’ ಎಂದು ಎಚ್ಚರಿಕೆ ನೀಡಿದ್ದಾರೆ.
“ಮೊದಲು ನಿಮ್ಮ (ಪಾಕ್) ನೆಲದಲ್ಲಿರುವ ಉಗ್ರರನ್ನು ಮಟ್ಟ ಹಾಕುವ ಕೆಲಸದಲ್ಲಿ ವಿಶ್ವಾಸಾರ್ಹವಾಗಿ ನಡೆಸಿ. ಅಲ್-ಕಾಯಿದಾ ಉಗ್ರ ಸಂಘಟನೆಯ ಸಂಸ್ಥಾಪಕ ಒಸಾಮಾ ಬಿನ್ ಲಾಡೆನ್ನನ್ನೂ ಪಾಕಿಸ್ಥಾನ ಸರಕಾರ ಹುತಾತ್ಮ ಎಂದು ಕರೆಯುತ್ತದೆ.
ಹೀಗಾಗಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಪಾಕಿಸ್ಥಾನ ಯಾವ ರೀತಿ ಉಗ್ರಗಾಮಿಗಳಿಗೆ ಮತ್ತು ಸಂಘಟನೆಗಳಿಗೆ ನೆರವು ನೀಡುತ್ತದೆ ಎಂಬ ಸ್ಪಷ್ಟವಾಗಿ ಗೊತ್ತಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ