ತೊಗರಿ ರೈತರಿಗೆ ಶುಕ್ರದೆಸೆ ತರಲಿರುವ ಕೇಂದ್ರ!

Team Udayavani, Nov 11, 2017, 6:00 AM IST

Dal-800.jpg

ನವದೆಹಲಿ: ರಾಜ್ಯದ ತೊಗರಿ ಬೆಳೆಗಾರರ ಭಾಗ್ಯದ ಬಾಗಿಲು ತೆರೆಯುವಂಥ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಸರ್ಕಾರದ ದಾಸ್ತಾನಿನಲ್ಲಿರುವ 18 ಲಕ್ಷ ಟನ್‌ ತೊಗರಿಯನ್ನು ಕೇಂದ್ರದ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳ ಆಹಾರ ಸಂಬಂಧಿ ಯೋಜನೆಗಳಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಕೇಂದ್ರ ಸೂಚನೆ ನೀಡಿದೆ. 

ಶುಕ್ರವಾರ ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸರ್ಕಾರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಕಳೆದ ವರ್ಷ ಗಗನಮುಖೀಯಾಗಿದ್ದ ತೊಗರಿ ಬೇಳೆಯ ಬೆಲೆ ಇಳಿಸುವ ನಿಟ್ಟಿನಲ್ಲಿ ಕೇಂದ್ರ ಆಹಾರ ಇಲಾಖೆಯು ತೊಗರಿ ಬೇಳೆಯನ್ನು ದಾಸ್ತಾನು ಮಾಡಲಾರಂಭಿಸಿತ್ತು. ಈ ದಾಸ್ತಾನನ್ನು ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡಿ ತೊಗರಿ ಬೆಲೆ ಇಳಿಕೆ ಮಾಡಲಾಗಿದೆ. ಆದರೂ, ಕೇಂದ್ರದ ಗೋದಾಮುಗಳಲ್ಲಿ ಇನ್ನೂ 18 ಲಕ್ಷ ಟನ್‌ ತೊಗರಿ ಸಂಗ್ರಹವಿದೆ. ಹೀಗಾಗಿ, ಇದನ್ನು ವಿಲೇವಾರಿ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.  

ಬೆಳೆಗಾರರಿಗೆ ಲಾಭ ಹೇಗೆ?: ರಾಷ್ಟ್ರದೆಲ್ಲೆಡೆ ಚಾಲ್ತಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟ, ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುವ ಊಟ ಸೇರಿದಂತೆ ಸರ್ಕಾರಗಳು, ಸಚಿವಾಲಯಗಳ ಮಟ್ಟದಲ್ಲಿ ಯಾವುದೇ ಆಹಾರ ಸಂಬಂಧಿ ಯೋಜನೆಗಳಲ್ಲಿ ಈ ತೊಗರಿಯನ್ನೇ ಬಳಸಬೇಕೆಂದು ಕೇಂದ್ರ ಸೂಚಿಸಿದೆ. 

ಸಂಬಂಧಪಟ್ಟ ಇಲಾಖೆಗಳು, ಸಚಿವಾಲಯಗಳು ಮಾರುಕಟ್ಟೆಯ ದರದಲ್ಲೇ ತೊಗರಿಯನ್ನು ಕೇಂದ್ರದಿಂದ ಖರೀದಿಸಬೇಕಾಗುತ್ತದೆ. ಒಮ್ಮೆ ಕೇಂದ್ರದ ದಾಸ್ತಾನುಗಳಿಂದ ಬೇಳೆ ಪೂರೈಕೆಯ ಪದ್ಧತಿ ಆರಂಭಗೊಂಡರೆ ಅದೊಂದು ಪದ್ಧತಿಯಾಗಿ ಮುಂದುವರಿಯುವ ನಿರೀಕ್ಷೆಯಿದೆ. ಸದ್ಯಕ್ಕೆ ಕೇಂದ್ರದ ಗೋದಾಮುಗಳಲ್ಲಿನ ದಾಸ್ತಾನು ಮುಗಿದ ಕೂಡಲೇ ದೇಶಾದ್ಯಂತ ತೊಗರಿ ಬೇಳೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಡೆಯಿಂದ ಸಹಜವಾಗಿಯೇ ಬೇಡಿಕೆ ಬರಲಿದೆ.

ನ್ಯಾಯಾಧೀಶರ ವೇತನ ಹೆಚ್ಚಳಕ್ಕೆ ಶ್ರೀಕಾರ: ದೇಶದ ಕೆಳ ಹಂತದ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 21 ಸಾವಿರ ನ್ಯಾಯಾಧೀಶರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಆಯೋಗವೊಂದನ್ನು ರಚಿಸಲು ಕೇಂದ್ರ ಸರ್ಕಾರ ಶುಕ್ರವಾರದ ತನ್ನ ಸಂಪುಟ ಸಭೆಯಲ್ಲಿ ಸಮ್ಮತಿಸಿದೆ. ಇದರಿಂದಾಗಿ, ಶೀಘ್ರದಲ್ಲೇ ಕೇಂದ್ರ ಕಾನೂನು ಸಚಿವಾಲಯ 2ನೇ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗವನ್ನು ರಚಿಸುವ ಬಗ್ಗೆ ಅಧಿಸೂಚನೆ ಹೊರಡಿಸಲಿದೆ. 

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.