ವಿಲೀನ ವಿರುದ್ಧ ತೆಲುಗು ಭಾಷಿಗರ ಅಸಮಾಧಾನ
Team Udayavani, Sep 1, 2019, 5:49 AM IST
ಅಮರಾವತಿ: ಆಂಧ್ರ ಬ್ಯಾಂಕನ್ನು ಯೂನಿಯನ್ ಹಾಗೂ ಕಾರ್ಪೊರೇಷನ್ ಬ್ಯಾಂಕುಗಳಲ್ಲಿ ವಿಲೀನಗೊಳಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ತೆಲುಗು ಭಾಷಿಗರು ತೀವ್ರವಾಗಿ ವಿರೋಧಿಸಿದ್ದಾರೆ.
ಟ್ವಿಟರ್, ಫೇಸ್ಬುಕ್ ಹಾಗೂ ಇನ್ನಿತರ ಜಾಲತಾಣಗಳ ಮೂಲಕ ತನ್ನ ಅಸಮಾಧಾನ ಹೊರಹಾಕಿರುವ ಅವರು, “”ವಿಲೀನ ಪ್ರಕ್ರಿಯೆಯು ತೆಲುಗು ಭಾಷಿಗರ ಹೆಮ್ಮೆಯ ಪ್ರತೀಕವಾಗಿದ್ದ ಬ್ಯಾಂಕ್ ಅಸ್ತಿತ್ವವನ್ನು ಇಲ್ಲವಾಗಿಸುತ್ತದೆ” ಎಂದು ಬೇಸರಿಸಿದ್ದಾರೆ. ವೈಎಸ್ಆರ್ಸಿ ಸಂಸದ ವಿ. ಬಾಲಶೋವರಿ, ವಿಲೀನದ ವಿರುದ್ಧ ಪ್ರಧಾನಿ ಮೋದಿ ಹಾಗೂ ಸಚಿವೆ ನಿರ್ಮಲಾ ಅವರಿಗೆ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ