ಗೋಧಿ ರಫ್ತಿನ ಮೇಲಿನ ನಿರ್ಬಂಧ ಸಡಿಲಿಸಿದ ಕೇಂದ್ರ ಸರ್ಕಾರ
Team Udayavani, May 17, 2022, 8:31 PM IST
ನವದೆಹಲಿ: ವಿದೇಶಗಳಿಗೆ ಗೋಧಿ ರಫ್ತನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರ ಮಂಗಳವಾರ ಅದರಲ್ಲಿ ಸಡಿಲಿಕೆ ಕೊಟ್ಟಿದೆ.
ಮೇ 13ರಂದು ರಫ್ತು ನಿಷೇಧ ಆದೇಶ ಹೊರಡಿಸುವುದಕ್ಕೂ ಮೊದಲು ಆಮದು ಮಾಡುವುದಕ್ಕಾಗಿ ನೋಂದಣಿ ಮಾಡಿಕೊಳ್ಳಲಾಗಿದ್ದ ಗೋಧಿಯನ್ನು ಆಮದು ಮಾಡಲು ಅನುಮತಿ ಕೊಡಲಾಗಿದೆ.
ಹಾಗೆಯೇ ಈಗಾಗಲೇ ಆಮದು ಮಾಡುವುದಕ್ಕಾಗಿ ಕಸ್ಟಮ್ಸ್ ಇಲಾಖೆಯ ಪರಿಶೀಲನೆಗೆ ಕಳುಹಿಸಿಕೊಡಲಾಗಿರುವ ಗೋಧಿಯನ್ನೂ ಆಮದು ಮಾಡಲು ಅನುಮತಿ ಕೊಟ್ಟಿದೆ. ರಫ್ತು ನಿಷೇಧ ಆದೇಶ ಹೊರಬೀಳುವ ವೇಳೆ ಈಜಿಪ್ಟ್ ಗೆ ಕಳುಹಿಸಲೆಂದು ಗುಜರಾತ್‌ನ ಕಾಂಡ್ಲಾದಲ್ಲಿ ಸರಕು ಹಡಗಿಗೆ ತುಂಬಲಾಗುತ್ತಿದ್ದ 61,500 ಮೆಟ್ರಿಕ್ ಟನ್ ಗೋಧಿಯನ್ನು ರಫ್ತು ಮಾಡಬಹುದು ಎಂದು ಸರ್ಕಾರ ಹೇಳಿದೆ.
ಮೇ 13ರಂದು ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಲೆಟರ್ ಆಫ್ ಕ್ರೆಡಿಟ್ ಮೂಲಕ ಬೇರೆ ದೇಶಗಳಿಗೆ ಗೋಧಿ ಆಮದು ಮಾಡುವ ಖಾಸಗಿ ವ್ಯಾಪಾರಿಗಳಿಗೆ ರಿಯಾಯಿತಿ ಕೊಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು