ಕೇಂದ್ರದ ಮಾಜಿ ನೌಕರರ ಪಿಂಚಣಿ ಶೇ. 1ರಷ್ಟು ಹೆಚ್ಚಳಕ್ಕೆ ಚಿಂತನೆ
Team Udayavani, Apr 16, 2022, 6:55 AM IST
ಹೊಸದಿಲ್ಲಿ: ಕೇಂದ್ರದ ಮಾಜಿ ನೌಕರರ ಪಿಂಚಣಿಯನ್ನು ವಾರ್ಷಿಕವಾಗಿ ಶೇ. 1ರಷ್ಟು ಹೆಚ್ಚಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಈ ಕುರಿತಂತೆ ಸಂಸತ್ತಿನ ಸ್ಥಾಯಿ ಸಮಿತಿಯೊಂದು ಕೇಂದ್ರ ಸರಕಾರಕ್ಕೆ ತನ್ನ ಶಿಫಾರಸುಗಳನ್ನು ಸಲ್ಲಿಸಿತ್ತು.
ಇದೊಂದಲ್ಲದೆ, 80 ವರ್ಷ ದಾಟಿದ ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳ ಮಾಡುವ ನಿಯಮವನ್ನು 65 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ಅನ್ವಯಿಸಬೇಕು. 65 ವರ್ಷ ಮೇಲ್ಪಟ್ಟವರಿಗೆ ಶೇ. 5ರಷ್ಟು ಪಿಂಚಣಿ ಹೆಚ್ಚಿಸಬೇಕು ಎಂದು ಸೂಚಿಸಿತ್ತು. ಇವೆರಡೂ ಶಿಫಾರಸುಗಳನ್ನು ಪರಿಗಣಿಸಲಾಗಿದ್ದು, ಸದ್ಯದಲ್ಲೇ ಈ ಕುರಿತಂತೆ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ 80 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ಶೇ. 20ರಷ್ಟು ಪಿಂಚಣಿ ಹೆಚ್ಚಿಸಲಾಗುತ್ತಿದೆ.
ಇದನ್ನೂ ಓದಿ : ಐಪಿಎಲ್: ಕೋಲ್ಕತಾ ನೈಟ್ರೈಡರ್ ವಿರುದ್ಧ ಸನ್ರೈಸರ್ ಹೈದರಾಬಾದ್ಗೆ ಗೆಲುವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ