ಡ್ರೋನ್ ಮೂಲಕ ಶಸ್ತ್ರಾಸ್ತ್ರ ಸಾಗಿಸಿದ್ದ ಪಾಕ್: ಎನ್ ಐಎ ತನಿಖೆ ನಡೆಸಲಿರುವ ಕೇಂದ್ರ
Team Udayavani, Oct 5, 2019, 9:20 AM IST
ಹೊಸದಿಲ್ಲಿ: ಭಾರತದ ಗಡಿ ಭಾಗದೊಳಗೆ ಪಾಕಿಸ್ಥಾನ ಡ್ರೋನ್ ಮೂಲಕ ಶಸ್ತ್ರಾಸ್ತ್ರ ಸಾಗಿಸಿದ್ದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಎಜೆನ್ಸಿಗೆ ನೀಡಲು ಕೇಂದ್ರ ಗೃಹ ಸಚಿವಾಲಯ ಚಿಂತನೆ ನಡೆಸಿದೆ.
ಪಂಜಾಬ್ ನಲ್ಲಿ ಭಾರಿ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸಂವಹನ ಹಾರ್ಡ್ ವೇರ್ ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇವುಗಳನ್ನು ಪಾಕಿಸ್ಥಾನ ಡ್ರೋನ್ ಮೂಲಕ ಭಾರತ ಗಡಿಯೊಳಗೆ ಕಳುಹಿಸಿತ್ತು ಎನ್ನಲಾಗಿದೆ.
ಪಾಕಿಸ್ಥಾನದ ಖಲಿಸ್ಥಾನ್ ಜಿಂದಾಬಾದ್ ಫೋರ್ಸ್ ಉಗ್ರ ಸಂಘಟನೆ ಈ ಕೃತ್ಯ ಮಾಡಿದೆ ಎಂದು ಪ್ರಾಥಮಿಕ ತನಿಖೆಯ ಬಳಿಕ ಪಂಜಾಬ್ ಪೊಲೀಸರು ವರದಿ ಮಾಡಿದ್ದಾರೆ. ಹೀಗಾಗಿ ಪಂಜಾಬ್ ಸರಕಾರ ಎನ್ ಐಎ ತನಿಖೆಗೆ ಕೇಂದ್ರ ಸರಕಾರವನ್ನು ಒತ್ತಾಯಿಸಿತ್ತು.
ಪಂಜಾಬ್ ನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಈ ಉಗ್ರ ಸಂಘಟನೆ ಬಯಸಿತ್ತು ಎಂದು ಪಂಜಾಬ್ ಪೊಲೀಸರು ವರದಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ತರ್ನ್ ತರಾನ್ ಜಿಲ್ಲೆಯ ಚೋಹ್ಲಾ ಸಾಹೀಬ್ ಗ್ರಾಮದಲ್ಲಿ ಸೆ.22ರಂದು ನಾಲ್ವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ