Udayavni Special

ಲೋಗೋ ಡಿಸೈನ್, ಟ್ಯಾಗ್ ಲೈನ್ ಮಾಡಿ ಕೊಟ್ಟರೆ 15 ಲಕ್ಷ ಗೆಲ್ಲಬಹುದು! ಕೇಂದ್ರದಿಂದ ಹೊಸ ಯೋಜನೆ


Team Udayavani, Jul 28, 2021, 8:22 PM IST

ಲೋಗೋ ಡಿಸೈನ್, ಟ್ಯಾಗ್ ಲೈನ್ ಮಾಡಿ ಕೊಟ್ಟರೆ 15 ಲಕ್ಷ ಗೆಲ್ಲಬಹುದು! ಕೇಂದ್ರದಿಂದ ಹೊಸ ಯೋಜನೆ

ನವದೆಹಲಿ:  ಮನೆಯಲ್ಲೇ ಕುಳಿತು ಹಣ ಸಂಪಾದಿಸುವುದು ಹೇಗೆ ಎಂದು ಯೋಚಿಸುತ್ತಿದ್ದೀರಾ? ಹಾಗಾದರೆ ಚಿಂತೆ ಬಿಡಿ ಕೇಂದ್ರ ಸರ್ಕಾರ ನಿಮ್ಮ ಯೋಚನೆಗೆ ಯೋಜನೆಯೊಂದನ್ನು ತಂದಿದೆ.

ನಿಮಗೆ ಲೋಗೋ ಮಾಡಲು ಅಥವಾ ಟ್ಯಾಗ್ ಲೈನ್ ಕೊಡಲು ಬಂದರೆ ನೀವು 15 ಲಕ್ಷಗಳಿಸಬಹುದು. ಹೌದು My Gov India ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಕೊಟ್ಟಿದೆ.  ಈ ಸ್ಪರ್ಧೆಯಲ್ಲಿ ಭಾಗವಹಿಸಲು ನೀವು ಆಗಸ್ಟ್ 15 ರವರೆಗೆ ಅರ್ಜಿ ಸಲ್ಲಿಸಬಹುದು. ಹಾಗಾದ್ರೆ ಈ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆಲ್ಲೋದು ಹೇಗೆ? ಅಂತೀರಾ ಇಲ್ಲಿದೆ ಪುಟ್ಟ ವಿವರ.

ನೀವು ಸ್ಪರ್ಧೆಯಲ್ಲಿ ಭಾಗವಹಿಸಬಹುದು:

ಹಣಕಾಸು ಸೇವಾ ಇಲಾಖೆ, ಹಣಕಾಸು ಸಚಿವಾಲಯ, ಅಭಿವೃದ್ಧಿ ಹಣಕಾಸು ಸಂಸ್ಥೆ (ಡಿಎಫ್‌ಐ) ಸಂಸ್ಥೆಯ ಹೆಸರು, ಟ್ಯಾಗ್‌ಲೈನ್ ಮತ್ತು ಅದರ ಲೋಗೋದ ಡಿಸೈನ್ ನ್ನು ಸೂಚಿಸಲು ಜನರಿಗೆ ಆಹ್ವಾನ ಕೊಟ್ಟಿದೆ.

ನೀವು ಕೊಡುವ ಹೆಸರು, ಟ್ಯಾಗ್‌ಲೈನ್ ಮತ್ತು ಲೋಗೊವನ್ನು ಡಿಎಫ್‌ನ್ನ ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಬೇಕು. ಇದೊಂದು ವರ್ಚುವಲ್ ಸಹಿಯಂತೆ ಇರಬೇಕು, ಇದು ನೆನಪಿಟ್ಟುಕೊಳ್ಳಲು ಮತ್ತು ಉಚ್ಚರಿಸಲು ಸುಲಭವಿರಬೇಕು. ಹೆಸರು, ಟ್ಯಾಗ್‌ಲೈನ್‌ಗಳು ಮತ್ತು ಲೋಗೊ ಈ ಮೂರೂ ರೀತಿಯಲ್ಲಿ ಭಿನ್ನವಾಗಿರಬೇಕು.

ಇದನ್ನೂ ಓದಿ: ಕೌರಿ ಗ್ರಾಮದಲ್ಲಿ ಮಳೆಯ ರುದ್ರ ನರ್ತನ : ಕೊಚ್ಚಿ ಹೋದ ಮೋರಿ, ಬೆಳೆ ನಾಶ

  • ಈ ಸ್ಪರ್ಧೆಯಲ್ಲಿ ಭಾಗವಹಿಸಲು, ನೀವು ಮೊದಲು mygov.in ಪೋರ್ಟಲ್‌ಗೆ ಹೋಗಬೇಕು.
  •  ನೋಂದಣಿ ನಂತರ, ನೀವು ನಿಮ್ಮ ಎಂಟ್ರಿ ಖಚಿತಪಡಿಸಿಕೊಳ್ಳಬೇಕು.
  • ಇಲ್ಲಿ ನೀವು ಲಾಗಿನ್ ಟು ಪಾರ್ಟಿಸಿಪೇಟ್ ಟ್ಯಾಬ್ ಕ್ಲಿಕ್ ಮಾಡಬೇಕು.
  • ಬಳಿಕ ನೀವು ನೋಂದಣಿ ವಿವರಗಳನ್ನು ಭರ್ತಿ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ, ನೀವು ಈ ಅಧಿಕೃತ ಲಿಂಕ್‌ಗೆ ಭೇಟಿ ನೀಡಿ. https://www.mygov.in/task/name-tagline-and-logo-contest-development-financial-institution/

ಟಾಪ್ ನ್ಯೂಸ್

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ರಕ್ಷಣೆಗೆ 7 ಸಂಸ್ಥೆ; 200 ವರ್ಷಗಳ ಹಳೆಯ ಒಎಫ್ ಬಿ ವಿಸರ್ಜನೆ

ರಕ್ಷಣೆಗೆ 7 ಸಂಸ್ಥೆ; 200 ವರ್ಷಗಳ ಹಳೆಯ ಒಎಫ್ ಬಿ ವಿಸರ್ಜನೆ

ಸಾವರ್ಕರ್‌ ದೇಶಭಕ್ತಿಯನ್ನು ಪ್ರಶ್ನಿಸಲಾಗದು: ಅಮಿತ್‌ ಶಾ

ಸಾವರ್ಕರ್‌ ದೇಶಭಕ್ತಿಯನ್ನು ಪ್ರಶ್ನಿಸಲಾಗದು: ಅಮಿತ್‌ ಶಾ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.