ಶಾಲೆಗಳನ್ನು ತೆರೆಯಲು ಕೇಂದ್ರದ ಮಾರ್ಗಸೂಚಿ
Team Udayavani, Sep 9, 2020, 12:58 AM IST
ಹೊಸದಿಲ್ಲಿ: 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಇದೇ 21ರಿಂದ ಶಿಕ್ಷಕರ ಮಾರ್ಗದರ್ಶನ ಪಡೆಯುವ ಸಲುವಾಗಿ ಶಾಲೆಗಳಿಗೆ ಸ್ವಇಚ್ಛೆಯಿಂದ ತೆರಳಲು ಈಗಾಗಲೇ ಕೇಂದ್ರ ಸರಕಾರ ಅನುಮತಿ ನೀಡಿದ್ದು, ಮಂಗಳವಾರ ಇದಕ್ಕೆ ಸಂಬಂಧಿಸಿದ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ.
ತರಗತಿಗಳಲ್ಲಿ ವಿದ್ಯಾರ್ಥಿಗಳು ಕನಿಷ್ಠ 6 ಅಡಿ ಶಾರೀರಿಕ ಅಂತರ ಕಾಪಾಡಿಕೊಳ್ಳಬೇಕು. ಅದೇ ರೀತಿ, ಸಿಬಂದಿ ಕೊಠಡಿ, ಕಚೇರಿಗಳು, ಗ್ರಂಥಾಲಯ, ಕೆಫೆಟೇರಿಯಾಗಳಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯ. ಶಾಲೆಗಳಲ್ಲಿ ಅಸೆಂಬ್ಲಿ, ಕ್ರೀಡೆ ಮತ್ತಿತರ ಕಾರ್ಯಕ್ರಮ ನಡೆಸುವಂತಿಲ್ಲ. ಕ್ಯಾಂಪಸ್ನಲ್ಲಿ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವರ್ಗ, ಸಿಬಂದಿ ಮಾಸ್ಕ್ ಧರಿಸುವುದು ಕಡ್ಡಾಯ. ಕಂಟೈನ್ಮೆಂಟ್ ವಲಯಗಳಲ್ಲಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲೆಗೆ ಆಗಮಿಸುವಂತಿಲ್ಲ ಎಂದು ಮಾರ್ಗಸೂಚಿ ಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!