ಕೇಂದ್ರ ವಿ.ವಿ. ಪ್ರವೇಶಕ್ಕೆ ಇನ್ನು ಸಿಇಟಿ ?
ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ ಸಾಧ್ಯತೆ
Team Udayavani, Dec 26, 2020, 10:10 PM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೇಂದ್ರ ವಿಶ್ವವಿದ್ಯಾನಿಲಯಗಳ ಪದವಿ ತರಗತಿಗಳ ಪ್ರವೇಶಾತಿಗೆ “ಹೈ ಕ್ವಾಲಿಟಿ ಆಪ್ಟಿಟ್ಯೂಡ್ ಪರೀಕ್ಷೆ’ (ಉನ್ನತ ಗುಣಮಟ್ಟದ ಬೌದ್ಧಿಕ ಸಾಮರ್ಥ್ಯ ಪರೀಕ್ಷೆ) ನಡೆಸಲು ಕೇಂದ್ರ ಸರಕಾರ ಮುಂದಾಗಿದ್ದು, ಪರೀಕ್ಷಾ ವಿಧಾನಗಳ ಕುರಿತು ಶಿಫಾರಸು ಮಾಡಲೆಂದು ಏಳು ಸದಸ್ಯರ ಸಮಿತಿಯನ್ನು ರಚಿಸಿದೆ.
ಕಾಲೇಜು ಪ್ರವೇಶ ಪ್ರಕ್ರಿಯೆ ವೇಳೆ 12ನೇ ತರಗತಿ ಫಲಿತಾಂಶದ ಆಧಾರದ ಕಟ್ಆಫ್ ಮಾರ್ಕ್ನ ಕಿರಿಕಿರಿಯನ್ನು ತಪ್ಪಿಸುವ ಉದ್ದೇಶದಿಂದ ಸರಕಾರ ಈ ಕ್ರಮ ಕೈಗೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ 2021-22ರ ಶೈಕ್ಷಣಿಕ ವರ್ಷದಲ್ಲೇ ಕೇಂದ್ರ ವಿ.ವಿ.ಗಳ ಪ್ರವೇಶಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ನಿಯಮ ಜಾರಿಯಾಗಲಿದೆ.
ಅದರಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದರಷ್ಟೇ ಕೇಂದ್ರ ವಿ.ವಿ.ಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗುತ್ತದೆ. ಒಂದು ಸಾಮಾನ್ಯ ಪರೀಕ್ಷೆಯಿರಲಿದ್ದು, ಅದರ ಜತೆಗೆ ಆಯಾ ವಿಷಯ ಆಧಾರಿತ ಪರೀಕ್ಷೆಗಳನ್ನೂ ನಡೆಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಕಾರ್ಯದರ್ಶಿ ಅಮಿತ್ ಖಾರೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR