ನೊಬೆಲ್‌ ಮಾದರಿಯಲ್ಲಿ “ವಿಜ್ಞಾನ ರತ್ನ’ ಪ್ರಶಸ್ತಿ?

ಆರೋಗ್ಯ, ವಿಜ್ಞಾನ ಸಚಿವಾಲಯಗಳಲ್ಲಿನ 300ಕ್ಕೂ ಅಧಿಕ ಪ್ರಶಸ್ತಿ ಬರ್ಖಾಸ್ತಿಗೆ ನಿರ್ಧಾರ

Team Udayavani, Sep 27, 2022, 7:18 PM IST

ನೊಬೆಲ್‌ ಮಾದರಿಯಲ್ಲಿ “ವಿಜ್ಞಾನ ರತ್ನ’ ಪ್ರಶಸ್ತಿ?

ನವದೆಹಲಿ: ಆರೋಗ್ಯ ಮತ್ತು ವಿಜ್ಞಾನ ಸಚಿವಾಲಯಗಳಲ್ಲಿ ನೀಡಲಾಗುತ್ತಿರುವ 300ಕ್ಕೂ ಅಧಿಕ ಪ್ರಶಸ್ತಿಗಳನ್ನು ರದ್ದುಪಡಿಸಿ, ಅವುಗಳ ಸ್ಥಾನದಲ್ಲಿ ನೊಬೆಲ್‌ ಮಾದರಿಯಲ್ಲಿ “ವಿಜ್ಞಾನ ರತ್ನ’ ಎಂಬ ಅತ್ಯುತ್ಕೃಷ್ಟ ಉನ್ನತ ಪ್ರಶಸ್ತಿ ಸ್ಥಾಪಿಸಲು ಸಲಹೆ ನೀಡಲಾಗಿದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ ಭಲ್ಲಾ ತಿಳಿಸಿದ್ದಾರೆ.

ವಿಜ್ಞಾನ ಮತ್ತು ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗಳ ಜತೆಗೆ ಸಭೆ ನಡೆಸಿದ ಸಂದರ್ಭದಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಲಾಗಿದೆ. ನೊಬೆಲ್‌ ಪ್ರಶಸ್ತಿ ಮಾದರಿಯಲ್ಲಿ “ವಿಜ್ಞಾನ ರತ್ನ’ ಎಂಬ ಅತ್ಯುನ್ನತ ಪ್ರಶಸ್ತಿ ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಅಭಿಪ್ರಾಯವನ್ನೂ ಪಡೆದುಕೊಳ್ಳಬಹುದು ಎಂದು ಭಲ್ಲಾ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮಟ್ಟದಲ್ಲಿ ನೀಡಲಾಗುವ ಪ್ರಶಸ್ತಿಗಳಲ್ಲಿ ಪೂರ್ಣ ರೀತಿಯಲ್ಲಿ ಬದಲಾವಣೆ ಮಾಡಬೇಕು ಎಂದು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಸಲಾಗಿದೆ.

ಭಾರತೀಯ ಕೈಗಾರಿಕಾ ಮತ್ತು ವಿಜ್ಞಾನ ಸಂಶೋಧನಾ ಮಂಡಳಿ (ಸಿಎಸ್‌ಐಆರ್‌) ನೀಡುವ ಶಾಂತಿ ಸ್ವರೂಪ್‌ ಭಟ್ನಾಗರ್‌ ಪ್ರಶಸ್ತಿಯನ್ನು ಮುಂದುವರಿಸಲಾಗುತ್ತದೆ.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.