ಅಸ್ತಿತ್ವಕ್ಕೆ ಬಂತು ಅಣೆಕಟ್ಟು ಸುರಕ್ಷತ ಪ್ರಾಧಿಕಾರ ; ಕೇಂದ್ರ ಸರಕಾರದಿಂದ ಗೆಜೆಟ್‌ ಪ್ರಕಟನೆ

Team Udayavani, Feb 19, 2022, 7:15 AM IST

ಅಸ್ತಿತ್ವಕ್ಕೆ ಬಂತು ಅಣೆಕಟ್ಟು ಸುರಕ್ಷತ ಪ್ರಾಧಿಕಾರ ; ಕೇಂದ್ರ ಸರಕಾರದಿಂದ ಗೆಜೆಟ್‌ ಪ್ರಕಟನೆ

ಹೊಸದಿಲ್ಲಿ: ರಾಷ್ಟ್ರೀಯ ಅಣೆಕಟ್ಟು ಸುರಕ್ಷತ ಪ್ರಾಧಿಕಾರ (ಎನ್‌ಡಿಎಸ್‌ಎ) ರಚನೆ ಮಾಡಿ ಕೇಂದ್ರ ಜಲಶಕ್ತಿ ಸಚಿವಾಲಯ ಶುಕ್ರವಾರ ಆದೇಶ ಹೊರಡಿಸಿದೆ.

ಕಳೆದ ವರ್ಷದ ಡಿ.8ರಂದು ಸಂಸತ್‌ನಲ್ಲಿ ಅನುಮೋದನೆ­ಗೊಂಡಿ­ರುವ ಅಣೆಕಟ್ಟು ಸುರಕ್ಷತ ಕಾಯ್ದೆಯ ಅನ್ವಯ ಅದನ್ನು ರಚಿಸಲಾ­ಗಿದೆ.

ಅಣೆಕಟ್ಟು ದುರಂತ ತಪ್ಪಿಸಲು, ಅಂತಾರಾಜ್ಯ ವಿವಾದಗಳನ್ನು ಬಗೆಹರಿಸಲು ಈ ಪ್ರಾಧಿಕಾರ ನೆರವಾಗಲಿದೆ. ಎನ್‌ಡಿಎಸ್‌ಎ ಜತೆಗೆ ರಾಜ್ಯ ಮಟ್ಟ ದಲ್ಲಿಯೂ ಪ್ರಾಧಿಕಾರಗಳು ರಚನೆಯಾಗಲಿವೆ ಎಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಅಧ್ಯಕ್ಷ, ನೀತಿ ಮತ್ತು ಸಂಶೋಧನೆ, ತಾಂತ್ರಿಕ, ನಿಯಂತ್ರಣ, ವಿಪತ್ತು ಮತ್ತು ಪರಿಹಾರ, ಆಡಳಿತ ಮತ್ತು ವಿತ್ತೀಯ ಎಂಬ ಐವರು ತಜ್ಞರನ್ನು ಅದು ಹೊಂದಿರಲಿದೆ.

ಜತೆಗೆ ಅದಕ್ಕೆ ನಾಲ್ಕು ಪ್ರಾದೇಶಿಕ ಕಚೇರಿಗಳೂ ಸ್ಥಾಪನೆಯಾಗಲಿವೆ. ಜತೆಗೆ ಅಣೆಕಟ್ಟು ಸುರಕ್ಷತೆಗಾಗಿ 22 ಸದಸ್ಯರ ರಾಷ್ಟ್ರೀಯ ಸಮಿತಿಯನ್ನೂ ರಚಿಸಲಾಗಿದೆ.

ಟಾಪ್ ನ್ಯೂಸ್

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.