Aadhaar,PAN,Bank A/cs. ಜೋಡಣೆ ಅನಿರ್ದಿಷ್ಟಾವಧಿ ಮುಂದಕ್ಕೆ

Team Udayavani, Dec 13, 2017, 4:40 PM IST

Aadhar-Pan-700.jpg

ಹೊಸದಿಲ್ಲಿ : ಪ್ಯಾನ್‌ ಮತ್ತು ಬ್ಯಾಂಕ್‌ ಖಾತೆಗೆ ಕಡ್ಡಾಯ ಆಧಾರ್‌ ನಂಬರ್‌ ಜೋಡಣೆಯ ಗಡುವನ್ನು ಕೇಂದ್ರ ಸರಕಾರ ಇಂದು ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಿದೆ.

ಕೇಂದ್ರ ಹಣಕಾಸು ಸಚಿವಾಲಯಕ್ಕೆ ಒಳಪಟ್ಟ ಕಂದಾಯ ಇಲಾಖೆಯು ನಿನ್ನೆ ಮಂಗಳವಾರವೇ ಈ ಸಂಬಂಧ ಅಧಿಸೂಚನೆಯೊಂದನ್ನು ಹೊರಡಿಸಿದೆ.

ಈ ಅಧಿಸೂಚನೆಯಲ್ಲಿ “ಆಧಾರ್‌ ನಂಬರ್‌ ಮತ್ತು ಪ್ಯಾನ್‌ ನಂಬರನ್ನು 2017ರ ಡಿಸೆಂಬರ್‌ 31ರ ಒಳಗೆ ಸಲ್ಲಿಸಿ’ ಎಂಬ ಪದಗಳನ್ನು ತೆಗೆದು “ಆಧಾರ್‌ ನಂಬರ್‌, ಪ್ಯಾನ್‌ ಅಥವಾ ಫಾರ್ಮ್ ನಂಬರ್‌ 60ನ್ನು ಕೇಂದ್ರ ಸರಕಾರವು ಸೂಚಿಸಲಿರುವ ದಿನಾಂಕದ ಒಳಗೆ ಸಲ್ಲಿಸಿ’ ಎಂಬ ಪದಗಳನ್ನು ಬಳಸಲಾಗಿದೆ.

ಸರಕಾರ ಈ ಮೊದಲು ಬ್ಯಾಂಕ್‌ ಖಾತೆ, ಪ್ಯಾನ್‌ ನಂಬರನ್ನು ಆಧಾರ್‌ ಜತೆಗೆ ಜೋಡಿಸುವ ಅಂತಿಮ ದಿನಾಂಕವನ್ನು 2017ರ ಡಿ.31ಕ್ಕೆ ನಿಗದಿಸಿತ್ತು.

ಎಲ್ಲರಿಗೂ ತಿಳಿದಿರುವ ಹಾಗೆ 12 ಅಂಕೆಗಳ ಆಧಾರ್‌ ನಂಬರನ್ನು ಭಾರತದ ವಿಶಿಷ್ಟ ಗುರುತು ಪತ್ರ ಪ್ರಾಧಿಕಾರ ನೀಡುತ್ತದೆ; ಪ್ಯಾನ್‌ ಕಾರ್ಡನ್ನು ಆದಾಯ ತೆರಿಗೆ ಇಲಾಖೆ ನೀಡುತ್ತದೆ; ಫಾರ್ಮ್ ನಂಬರ್‌ 60 ಎಂದರೆ ಇನ್ನೂ ಆಧಾರ್‌ ಹೊಂದದವರು ಆ ಬಗ್ಗೆ ಘೋಷಣೆ ಮಾಡಿಕೊಳ್ಳಬೇಕಾದ ಅರ್ಜಿ ನಮೂನೆಯಾಗಿದೆ.

ಕಳೆದ ವಾರವಷ್ಟೇ ಕೇಂದ್ರ ಸರಕಾರ  ತನ್ನ ವಿವಿಧ ಸೇವೆಗಳು ಮತ್ತು ಜನ ಕಲ್ಯಾಣ ಯೋಜನೆಗಳಿಗೆ ಆಧಾರ್‌ ಜೋಡಿಸುವ ಅಂತಿಮ ದಿನಾಂಕವನ್ನು ತಾನು 2018ರ ಮಾರ್ಚ್‌ 31ರ ವರೆಗೂ ವಿಸ್ತರಿಸಲು ಬಯಸಿದ್ದೇನೆ ಎಂದು ಸುಪ್ರೀಂ ಕೋರ್ಟಿಗೆ ತಿಳಿಸಿತ್ತು. 

ಟಾಪ್ ನ್ಯೂಸ್

sriramulu

ಒಳ್ಳೆ ಕೆಲಸದ ಹೆಜ್ಜೆ ಗುರುತುಗಳಿಂದಲೇ ಬಳ್ಳಾರಿ ಉಸ್ತುವಾರಿ ಸಿಕ್ಕಿದೆ : ಶ್ರೀರಾಮುಲು

1-sdsa

ಯುಪಿ:ಮೌರ್ಯಗೆ ಬಿಜೆಪಿ ಶಾಕ್ !

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ “ಉಚಿತ ಭರವಸೆ” ಗಂಭೀರ ವಿಷಯ: ಆಯೋಗಕ್ಕೆ ಸುಪ್ರೀಂ ನೋಟಿಸ್

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ “ಉಚಿತ ಭರವಸೆ” ಗಂಭೀರ ವಿಷಯ: ಆಯೋಗಕ್ಕೆ ಸುಪ್ರೀಂ ನೋಟಿಸ್

nalin

ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ಕಟೀಲ್ ಶಾಕ್

ಕಾಮಗಾರಿ ವಿಳಂಬ: ನವಯುಗ ಕಂಪೆನಿಗೆ ಬೀಗ ಜಡಿದು,ಮುತ್ತಿಗೆ; ಗ್ರಾ. ಪಂ.ನಿಂದ ಪ್ರತಿಭಟನೆ

ಕಾಮಗಾರಿ ವಿಳಂಬ: ನವಯುಗ ಕಂಪೆನಿಗೆ ಬೀಗ ಜಡಿದು,ಮುತ್ತಿಗೆ; ಗ್ರಾ. ಪಂ.ನಿಂದ ಪ್ರತಿಭಟನೆ

bjp-congress

ಎಂ.ಬಿ.ಪಾಟೀಲರಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ!: ಡಿಕೆಶಿ, ಸಿದ್ದುಗೆ ಸವಾಲು

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdsa

ಯುಪಿ:ಮೌರ್ಯಗೆ ಬಿಜೆಪಿ ಶಾಕ್ !

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ “ಉಚಿತ ಭರವಸೆ” ಗಂಭೀರ ವಿಷಯ: ಆಯೋಗಕ್ಕೆ ಸುಪ್ರೀಂ ನೋಟಿಸ್

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ “ಉಚಿತ ಭರವಸೆ” ಗಂಭೀರ ವಿಷಯ: ಆಯೋಗಕ್ಕೆ ಸುಪ್ರೀಂ ನೋಟಿಸ್

ಮಗಳು ಮೊಬೈಲ್ ನಲ್ಲೇ ಹೆಚ್ಚು ಸಮಯ ಕಳೆಯುತ್ತಾಳೆಂದು ಅತ್ಯಾಚಾರ ಎಸಗಿದ ತಂದೆ!

ಮಗಳು ಮೊಬೈಲ್ ನಲ್ಲೇ ಹೆಚ್ಚು ಸಮಯ ಕಳೆಯುತ್ತಾಳೆಂದು ಅತ್ಯಾಚಾರ ಎಸಗಿದ ತಂದೆ!

ಕಾರು ಅಪಘಾತ: ಬಿಜೆಪಿ ಶಾಸಕ ಪುತ್ರ ಸೇರಿ 7 ಮಂದಿ ಮೆಡಿಕಲ್ ವಿದ್ಯಾರ್ಥಿಗಳ ಸಾವು

ಕಾರು ಅಪಘಾತ: ಬಿಜೆಪಿ ಶಾಸಕ ಪುತ್ರ ಸೇರಿ 7 ಮಂದಿ ಮೆಡಿಕಲ್ ವಿದ್ಯಾರ್ಥಿಗಳ ಸಾವು

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ; 24 ಗಂಟೆಯಲ್ಲಿ 2.55 ಲಕ್ಷ ಪ್ರಕರಣ ಪತ್ತೆ

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ; 24 ಗಂಟೆಯಲ್ಲಿ 2.55 ಲಕ್ಷ ಪ್ರಕರಣ ಪತ್ತೆ

MUST WATCH

udayavani youtube

ಕೈ ಕಾಲಿಗೆ ಸರಪಳಿ ಬಿಗಿದು ಕಡಲಲ್ಲಿ ಈಜಿ ದಾಖಲೆ ಬರೆದ ಗಂಗಾಧರ್ ಕಡೆಕಾರ್

udayavani youtube

ಹುಟ್ಟಿದ ನಂತ್ರ ಹೋರಾಟ ಮನೋಭಾವ ಬೇಕು

udayavani youtube

ಕುಮಟಾ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ, ತಪ್ಪಿದ ಭಾರಿ ದುರಂತ…

udayavani youtube

ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

udayavani youtube

₹500 ವಿಷಯದಲ್ಲಿ ಜಡೆ ಎಳೆದು ಜಗಳವಾಡಿದ ಆರೋಗ್ಯ ಕಾರ್ಯಕರ್ತೆಯರು

ಹೊಸ ಸೇರ್ಪಡೆ

sriramulu

ಒಳ್ಳೆ ಕೆಲಸದ ಹೆಜ್ಜೆ ಗುರುತುಗಳಿಂದಲೇ ಬಳ್ಳಾರಿ ಉಸ್ತುವಾರಿ ಸಿಕ್ಕಿದೆ : ಶ್ರೀರಾಮುಲು

srirangapattana

ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್

25rice

ಕಾಳಸಂತೆಯಲ್ಲಿ ಅಕ್ಕಿ ಮಾರಾಟ: ವಾಹನ ಜಪ್ತಿ

24sheeps

ಕುರಿ ಕಳ್ಳರು ಪರಾರಿ: ಬೊಲೆರೊ ವಾಹನ ಜಪ್ತಿ

1-sdsa

ಯುಪಿ:ಮೌರ್ಯಗೆ ಬಿಜೆಪಿ ಶಾಕ್ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.