Western Ghats ರಕ್ಷಣೆಗೆ ಕೇಂದ್ರ 5ನೇ ಹೆಜ್ಜೆ; ಕರ್ನಾಟಕದ 20,668 ಚ.ಕಿ.ಮೀ. ಸೇರ್ಪಡೆ

6 ರಾಜ್ಯಗಳ 56,800 ಚದರ ಕಿ.ಮೀ. ಪರಿಸರ ಸೂಕ್ಷ್ಮವಲಯಕ್ಕೆ

Team Udayavani, Aug 3, 2024, 7:00 AM IST

Western Ghats ರಕ್ಷಣೆಗೆ ಕೇಂದ್ರ 5ನೇ ಹೆಜ್ಜೆ; ಕರ್ನಾಟಕದ 20,668 ಚ.ಕಿ.ಮೀ. ಸೇರ್ಪಡೆ

ಹೊಸದಿಲ್ಲಿ: ಕರ್ನಾಟಕದ 20,668 ಚದರ ಕಿ.ಮೀ. ಸಹಿತ ಪಶ್ಚಿಮ ಘಟ್ಟದ 56,800 ಚ.ಕಿ.ಮೀ.ಗೂಅಧಿಕ ಪ್ರದೇಶವನ್ನು “ಪರಿಸರ ಸೂಕ್ಷ್ಮ ವಲಯ’ (ಇಎಸ್‌ಎ) ಎಂದು ಘೋಷಿಸುವ 5ನೇ ಕರಡು ಅಧಿಸೂಚನೆಯನ್ನು ಕೇಂದ್ರ ಸರಕಾರ ಪ್ರಕಟಿಸಿದೆ. ಈ ಮೂಲಕ ಅದು ಪಶ್ಚಿಮ ಘಟ್ಟಗಳ ರಕ್ಷಣೆಗೆ ಮತ್ತೆ ಹೆಜ್ಜೆಯಿಟ್ಟಿದೆ.

ಇತ್ತೀಚೆಗಷ್ಟೇ ಭೀಕರ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡಿನ 13 ಹಳ್ಳಿಗಳು ಹಾಗೂ 6 ರಾಜ್ಯಗಳ ಘಟ್ಟ ಪ್ರದೇಶಗಳು ಅಧಿಸೂಚನೆಯಲ್ಲಿ ಸೇರಿವೆ. ಈ ಅಧಿಸೂಚನೆ ಹೊರಡಿಸಿದ 60 ದಿನಗಳ ಒಳಗಾಗಿ ಸಲಹೆಗಳು ಮತ್ತು ತಕರಾರುಗಳನ್ನು ಸಲ್ಲಿಸಬಹುದಾಗಿದೆ. ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದ ಬೆನ್ನಲ್ಲೇ ಕೇಂದ್ರ ಸರಕಾರ ಜು. 31ರಂದು ಈ ಅಧಿಸೂಚನೆ ಹೊರಡಿಸಿದೆ.

ಕರಡಿನಲ್ಲಿ ಏನಿದೆ?
ಕಲ್ಲು ಕೋರೆ, ಗಣಿಗಾರಿಕೆ, ಮರಳುಗಾರಿಕೆ ಪೂರ್ಣ ನಿಷೇಧ. ಈಗಾಗಲೇ ಇರುವ ಗಣಿಗಾರಿಕೆ 5 ವರ್ಷಗಳಲ್ಲಿ ಸ್ಥಗಿತ. ಹೊಸ ಉಷ್ಣ ಸ್ಥಾವರ ನಿರ್ಮಾಣ ಇಲ್ಲ. ಈಗಿರುವ ಉಷ್ಣ ಸ್ಥಾವರಗಳಿಗೆ ಅಡ್ಡಿ ಇಲ್ಲ, ಆದರೆ ವಿಸ್ತರಣೆ ಇಲ್ಲ. ಬೃಹತ್‌ ನಿರ್ಮಾಣ ಯೋಜನೆ, ಟೌನ್‌ಶಿಪ್‌ ನಿಷೇಧ. ಹಾಲಿ ನಿರ್ಮಾಣಗಳ ದುರಸ್ತಿ -ನವೀಕರಣಕ್ಕೆ ಅಡ್ಡಿ ಇಲ್ಲ.

ಡಾ| ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ಮಾಡಲಾಗುವುದು.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.