ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸಲು ಸುಪ್ರೀಂ ಸೂಚನೆ : ಕೇಂದ್ರಕ್ಕೆ ಹಿನ್ನಡೆ
Team Udayavani, May 7, 2021, 11:53 AM IST
ಬೆಂಗಳೂರು : 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕರ್ನಾಟಕಕ್ಕೆ ಕಳುಹಿಸುವಂತೆ ಕೋರಿ ಹೈಕೋರ್ಟ್ ಕೇಂದ್ರಕ್ಕೆ ಕೇಳಿಕೊಂಡಿತ್ತು. ಆದ್ರೆ ಕೇಂದ್ರ ಸರ್ಕಾರ ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಕರ್ನಾಟಕ ಹೈಕೋರ್ಟ್ ಆದೇಶವು ಸರಿಯಾಗಿದೆ, ನ್ಯಾಯಯುತವಾಗಿದೆ. ಈ ಕಾರಣದಿಂದ ಕೇಂದ್ರ ಸರ್ಕಾರದ ಮನವಿಯನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಆಮ್ಲಜನಕದ ಹಂಚಿಕೆಯನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಗುರುವಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಇದರ ವಿರುದ್ಧ ಕೇಂದ್ರವು ನಿನ್ನೆ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ