ಪಟೇಲ್ ಏಕತಾ ಪ್ರತಿಮೆ ನಿರ್ಮಾಣಕ್ಕೆ ಕೇಂದ್ರದಿಂದ 300 ಕೋಟಿ
Team Udayavani, Jan 4, 2019, 12:27 PM IST
ಹೊಸದಿಲ್ಲಿ : ಗುಜರಾತ್ನ ನರ್ಮದಾ ಜಿಲ್ಲೆಯ ಕೇವಡಿಯಾ ದಲ್ಲಿ ಈಚೆಗೆ ಸ್ಥಾಪನೆಗೊಂಡ ವಿಶ್ವದ ಅತೀ ಎತ್ತರದ ಸರ್ದಾರ್ ವಲ್ಲಭ ಭಾಯಿ ಅವರ ಏಕತಾ ಪ್ರತಿಮೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ 300 ಕೋಟಿ ರೂ. ನೀಡಿದೆ.
ಈ ಪ್ರತಿಮೆ ನಿರ್ಮಾಣದ ಖರ್ಚು ವೆಚ್ಚಗಳನ್ನು ನಿಭಾಯಿಸುವುದಕ್ಕೆ ಕೇಂದ್ರ ಹಣಕಾಸು ಸಚಿವಾಲಯ ಸಾರ್ವಜನಿಕ ರಂಗದ (ಪಿಎಸ್ಯು) ಅಥವಾ ಕೇಂದ್ರ ಸಾರ್ವಜನಿಕ ಉದ್ಯಮ ಸಂಸ್ಥೆಗಳಿಗೆ ವಂತಿಗೆ ನೀಡುವಂತೆ ಯಾವುದೇ ನಿರ್ದೇಶ ನೀಡಿಲ್ಲ ಎಂದು ಕೇಂದ್ರ ಸಹಾಯಕ ಹಣಕಾಸು ಸಚಿವ ಪಿ ರಾಧಾಕೃಷ್ಣನ್ ಅವರು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಶ್ನೆಗೆ ಉತ್ತರವಾಗಿ ಸಂಸತ್ತಿನಲ್ಲಿ ಇಂದು ಶುಕ್ರವಾರ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು 2018ರ ಅಕ್ಟೋಬರ್ 31ರಂದು ವಿಶ್ವದ ಈ ಅತೀ ಎತ್ತರದ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA