ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡಲು ಸಿದ್ಧರಿದ್ದೇವೆ, ಆದರೆ… : ತೋಮರ್

ಈ ವಿಷಯವನ್ನು ವಿರೋಧ ಪಕ್ಷಗಳು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ : ತೋಮರ್

Team Udayavani, Mar 7, 2021, 11:41 AM IST

“Centre Ready To Amend Farm Laws But…”: Agriculture Minister To Critics

ನವ ದೆಹಲಿ : ಕೃಷಿ ಕಾಯ್ದೆಗಳ ಬಗ್ಗೆ ವಿಮರ್ಶೆ ಮಾಡುತ್ತಿರುವವರಿಗೆ, ಅದರಲ್ಲೂ ಪ್ರಮುಖವಾಗಿ ವಿರೊಧ ಪಕ್ಷದ ನಾಯಕರನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ನೇತೃತ್ವದ ಸರ್ಕಾರ ರೈತರ ಕಲ್ಯಾಣಕ್ಕಾಗಿ ಬದ್ಧವಾಗಿದೆ.  ನಾವು ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡಲು ಸಿದ್ಧರಿದ್ದೇವೆ, ಆದರೇ, ಕೃಷಿ ಕಾನೂನುಗಳು ದೋಷಯುಕ್ತವಾಗಿದೆ ಎಂದು ಯಾರೂ ಹೇಳಬಾರದು. ಉತ್ತರವನ್ನು ನೀಡುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ ಎಂದು ಸಿಂಗ್ ಹೇಳಿದ್ದಾರೆ.

ಓದಿ :  ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ: ದಾಸಯ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪೂಜಾರಿ!

ತೋಮರ್, ಪ್ರತಿಭಟನಾ ನಿರತ ರೈತರೊಂದಿಗೆ ಹಲವು ಸುತ್ತಿನ ಸಭೆಗಳನ್ನು ಕರೆದು ಮಾತುಕತೆ ನಡೆಸಿದ್ದರು. ಆದರೂ, ರೈತರ ಪ್ರತಿಭಟನೆ ತೀವ್ರ ಮಟ್ಟಕ್ಕೆ ತಿರುಗಲು ಕಾರಣವಾಯಿತು.

ನಿನ್ನೆ(ಮಾ.6), ರೈತ ಪ್ರತಿಭಟನೆ ಆರಂಭವಾಗಿ 100 ದಿನಗಳು ಪೂರೈಸಿದ ಹಿನ್ನಲೆಯಲ್ಲಿ ರೈತ ಪ್ರತಿಭಟನಾಕಾರರು ರಾಷ್ಟ್ರ ರಾಜಧಾನಿ ದೆಹಲಿಯ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿದ್ದರು.

ರೈತರೊಂದಿಗೆ ನಡೆಸಿದ ಮಾತುಕತೆಯ ಸಂದರ್ಭದಲ್ಲಿ ತಿದ್ದುಪಡಿಯ ಭವಿಷ್ಯದ ಬಗ್ಗೆ ನಾನು ವಿವರಿಸಿದ್ದೆ. ಮಾತ್ರವಲ್ಲದೇ, ತಿದ್ದುಪಡಿಯ ಪ್ರಸ್ತಾಪಗಳು ಕಾನೂನುಗಳಲ್ಲಿ ದೋಷವಿದೆ ಎಂಬರ್ಥವಲ್ಲ ಎಂದು ತೋಮರ್ ಹೇಳಿದ್ದಾರೆ.

ಇನ್ನು, ಈ ವಿಷಯವನ್ನು ವಿರೋಧ ಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ಸಂಸತ್ತಿನಲ್ಲಿ ಸರ್ಕಾರದ ಧ್ಯೇಯ ಹಾಗೂ ಉದ್ದೇಶಗಳ ಬಗ್ಗೆ ನಾನು ಸಂಪೂರ್ಣವಾಗಿ ವಿವರಿಸಿದ್ದೇನೆ. ವಿರೋಧ ಪಕ್ಷದವರ ಅಭಿಪ್ರಾಯಗಳನ್ನು ನಾವು ಆಲಿಸಿದ್ದೇವೆ. ಅಧ್ಯಕ್ಷರ ಭಾಷಣದ ನಂತರವೂ ವಿರೋಧ ಪಕ್ಷದವರು ರೈತರ ಪ್ರತಿಭಟನೆಯ ಬಗ್ಗೆ ಮಾತ್ರ ಮಾಡುತ್ತಾರೆ ಹೊರತಾಗಿ ಕಾನೂನಿನ ಬಗ್ಗೆ ಮಾತನಾಡುವುದಿಲ್ಲ ಎಂದು ತೋಮರ್ ಹೇಳಿದ್ದಾರೆ.

ಓದಿ :  ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ: ದಾಸಯ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪೂಜಾರಿ!

ವಿರೋಧ ಪಕ್ಷದ ನಾಯಕರ ನಡೆಯ ಬಗ್ಗೆ ನನಗೆ ಬೇಸರ ತಂದಿದೆ. ಪ್ರತಿ ಸಮಯದಲ್ಲೂ ಅವರು ವಿನಾಕಾರಣ ಚರ್ಚೆ ಮಾಡುತ್ತಾರೆ. ಅವರು ವಿರೋಧಿಸಿದ ಕಾನೂನುಗಳ ಬಗ್ಗೆ ಅವರು ಎಂದು ಮಾತಾಡುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ರಾಜಕೀಯ ಮಾಡುವ ಅವಕಾಶವಿದೆ. ಆದರೇ, ರೈತರ ಹಿತಾಸಕ್ತಿ, ರಾಷ್ಟ್ರೀಯ ಆರ್ಥಿಕತೆಯ ವಿಷಯದಲ್ಲಿ ರಾಜಕೀಯ ಮಾಡಬೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಬದಲಾವಣೆಗಳನ್ನು ತಂದಾಗ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟ. ಕೆಲವರು ಅದನ್ನು ಟೀಕೆ ಮಾಡುತ್ತಾರೆ, ಕೆಲವರು ಪ್ರತಿಭಟಿಸುತ್ತಾರೆ. ಬದಲಾವಣೆಯ ಹಿಂದೆ ಉತ್ತಮವಾದ ನೀತಿ ಮತ್ತು ಉದ್ದೇಶವಿದ್ದರೆ ಜನರು ಅದನ್ನು ಖಂಡಿತವಾಗಿ ಒಪ್ಪಿಯೇ ಒಪ್ಪುತ್ತಾರೆ ಎಂದು ಕೃಷಿ ಸಚಿವರು ಹೇಳಿದ್ದಾರೆ.

ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿಕ್ಕಿರುವ ಕಾರಣದಿಂದಾಗಿ ಈ ವಿಷಯವನ್ನು ವಿರೋಧ ಪಕ್ಷಗಳು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿ ಅವರನ್ನು ಒಳಗೊಂಡು ಕೆಲವು ವಿರೋಧ ಪಕ್ಷದ ನಾಯಕರು ರಾಜಕೀಯ ಲಾಭಗಳಿಸುವುದಕ್ಕಾಗಿ ಪಟ್ಟು ಬಿಡದೆ ಕೇಂದ್ರ ಸರ್ಕಾರವನ್ನು ಈ ವಿಷಯದಲ್ಲಿ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಓದಿ :  ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.