ಕೇಂದ್ರ ಸರ್ಕಾರವೇ ರಾಜ್ಯ ಸರ್ಕಾರಗಳಿಗೆ ಉಚಿತ ಲಸಿಕೆ ನೀಡಲಿದೆ : ಪ್ರಧಾನಿ ಮೋದಿ

"ಭಾರತವು ಕೋವಿಡ್ ನನ್ನು ಸೋಲಿಸುತ್ತದೆ" : ಮೋದಿ

Team Udayavani, Jun 7, 2021, 7:27 PM IST

Centre reclaims Covid vaccine procurement from states, to supply jabs free of cost for all adults

ನವ ದೆಹಲಿ : ಇನ್ಮುಂದೆ ಕೇಂದ್ರ ಸರ್ಕಾರವೇ ರಾಜ್ಯ ಸರ್ಕಾರಗಳಿಗೆ ಉಚಿತ ಲಸಿಕೆ ನೀಡಲಿದೆ. ರಾಜ್ಯ ಸರ್ಕಾರಗಳ ಲಸಿಕೆ ಬೇಡಿಕೆಗಳನ್ನು ಕೇಂದ್ರ ಈಡೇರಿಸಲಿದೆ. ಮುಂದಿನ ಎರಡು ವಾರಗಳ ನಂತರ ಲಸಿಕೆಯನ್ನು ನೀಡಲಿದೆ. ರಾಜ್ಯಗಳಿಗೆ ಹಸ್ತಾಂತರಿಸಿದ ಶೇಕಡಾ 25 ರಷ್ಟು ವ್ಯಾಕ್ಸಿನೇಷನ್ ಸಂಗ್ರಹವನ್ನು ಮುಂದೆ ಕೇಂದ್ರ ಸರ್ಕಾರ ವಹಿಸಿಕೊಳ್ಳಲಿದೆ ಎಂದು ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಹೇಳಿದ್ದಾರೆ.

18 ರಿಂದ 44 ವರ್ಷ ವಯಸ್ಸಿನ ಪ್ರತಿಯೊಬ್ಬರಿಗೂ ಕೋವಿಡ್ -19 ಲಸಿಕೆಗಳನ್ನು ಖರೀದಿಸಲು ಮತ್ತು ಅವುಗಳನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. “ಭಾರತವು ಕೋವಿಡ್ ನನ್ನು ಸೋಲಿಸುತ್ತದೆ” ಎಂದು  ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ :   ಬೆಳಗಾವಿ :ಚಿನ್ನ ಎಗರಿಸಿದ ಪ್ರಕರಣದ ಕಿಂಗ್ ಪಿನ್ ಕಿರಣ್ ಮೇಲೆ ಮತ್ತೊಂದು ದೂರು ದಾಖಲು

ಮೇ ತಿಂಗಳಲ್ಲಿ, ಕೇಂದ್ರವು ಪರಿಷ್ಕೃತ ಲಸಿಕೆ ಖರೀದಿ ನೀತಿಯನ್ನು ಹೊರಡಿಸಿತ್ತು, ಉತ್ಪಾದಕರಿಂದ ನೇರವಾಗಿ ಲಸಿಕೆಗಳನ್ನು ಶೇಕಡಾ 25 ರಷ್ಟು ಖರೀದಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿತು. ಉಳಿದ 75 ಶೇಕಡಾ ಲಸಿಕೆಗಳಲ್ಲಿ 50 ರಷ್ಟು ಲಸಿಕೆಗಳನ್ನು ಕೇಂದ್ರ ಸಂಗ್ರಹಣೆಗಾಗಿ ಮತ್ತು ಉಳಿದ 25 ಶೇಕಡಾ ಖಾಸಗಿ ಆಸ್ಪತ್ರೆಗಳಿಗೆ ಖರೀದಿಸಲು ಅವಕಾಶ ನೀಡಿತ್ತು.

ದೇಶದ ಯಾವ ರಾಜ್ಯ ಸರ್ಕಾರವು ಲಸಿಕೆಗಳಿಗಾಗಿ ಏನನ್ನೂ ಖರ್ಚು ಮಾಡಬೇಕಾಗಿಲ್ಲ. ಇನ್ಮುಂದೆ ಕೇಂದ್ರ ಸರ್ಕಾರವೇ ರಾಜ್ಯ ಸರ್ಕಾರಗಳಿಗೆ ಉಚಿತ ಲಸಿಕೆ ನೀಡಲಿದೆ.  ಸದ್ಯ ದೇಶದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಉಚಿತ ಲಸಿಕೆಗಳನ್ನು ಪಡೆಯುತ್ತಿದ್ದರು. ಆದರೇ, ಈಗ ಜೂನ್ 21 ರಿಂದ  18 ವರ್ಷಕ್ಕಿಂತ ಮೇಲ್ಪಟ್ಟ ದೇಶದ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆಯನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

ಇದನ್ನೂ ಓದಿ : ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಬೆಲೆ 150 ರೂ. ನಿಗದಿಪಡಿಸಲಾಗಿದೆ: ಪ್ರಧಾನಿ ಮೋದಿ

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.