ಚಂದ್ರನ ಮೇಲೆ ಭೂಮಿ ಖರೀದಿ
Team Udayavani, Jun 28, 2018, 6:00 AM IST
ಮುಂಬೈ: ನೈಜ ಜಗತ್ತಿನ ಚಂದ್ರಮಾಮನ ಕತೆ ಇದು! ಹೌದು. ಅಜ್ಜ-ಅಜ್ಜಿ ಸಾಮಾನ್ಯವಾಗಿ ಮೊಮ್ಮಕ್ಕಳಿಗೆ ಚಂದಮಾಮನ ಕತೆ ಹೇಳಿ, ಮುಗ್ಧ ಮನಸ್ಸಿನಲ್ಲಿ ಸುಂದರ ಜಗತ್ತೂಂದನ್ನು ಸೃಷ್ಟಿಸಿಬಿಡುತ್ತಾರೆ. ಇದು ಕಾಲ್ಪನಿಕ ಕಥೆಯಲ್ಲ. ಬಾಲಿವುಡ್ ನಟ, ಉದ್ಯಮಿ ಸುಶಾಂತ್ ಸಿಂಗ್ ರಜಪೂತ್ ಚಂದ್ರನ ಅಂಗಳದಲ್ಲಿ ಜಮೀನು ಖರೀದಿಸಿದ್ದಾರೆ.
ಅಂತಾರಾಷ್ಟ್ರೀಯ ಲುನಾರ್ ಲ್ಯಾಂಡ್ಸ್ ರಿಜಿಸ್ಟ್ರಿ ಮೂಲಕ ಚಂದ್ರನ ಮೇಲೆ ಜಾಗ ಖರೀದಿಸಿದ್ದಾರೆ. ಚಂದ್ರನ ಮೇಲಿನ ಮರೆ ಮಸ್ಕೊವಿಯೆನ್ಸ್ ಅಥವಾ ಸೀ ಆಫ್ ಮಸ್ಕೊವಿ ಹೆಸರಿನ ವಲಯದಲ್ಲಿ ಸುಶಾಂತ್ಗೆ ಜಮೀನು ನೀಡಲಾಗಿದೆ. ಬಾಲಿವುಡ್ನ ಖ್ಯಾತ ನಟ ಶಾರೂಖ್ ಖಾನ್ 2009ರಲ್ಲಿಯೇ ಚಂದ್ರನ ಮೇಲಿನ ಜಾಗದ ಒಡೆಯರಾಗಿದ್ದರು. ಆದರೆ, ಅವರ ಆಸ್ಟ್ರೇಲಿಯಾ ಅಭಿಮಾನಿಯೊಬ್ಬರು ಹುಟ್ಟುಹಬ್ಬಕ್ಕೆ ಚಂದ್ರನ ಮೇಲಿನ ಜಾಗ ಖರೀದಿಸಿ ಉಡುಗೊರೆಯಾಗಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ