ಸ್ವಾತಂತ್ರ್ಯ ದಿನದಂದೇ 12 ವರ್ಷದ ವಿದ್ಯಾರ್ಥಿನಿಯ ರೇಪ್
Team Udayavani, Aug 15, 2017, 3:27 PM IST
ಚಂಡೀಗಢ: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಮುಗಿಸಿ ಮನೆಗೆ ವಾಪಾಸಾಗುತ್ತಿದ್ದ 12 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ ಹೇಯ ಘಟನೆ ನಡೆದಿದೆ.
ವಿದ್ಯಾರ್ಥಿನಿ ಮನೆಗೆ ಮರಳುತ್ತಿರುವ ವೇಳೆ ಸೆಕ್ಟರ್ 17 ಪ್ರದೇಶದಲ್ಲಿದ್ದ ಕಾಮುಕ ಆಕೆಯನ್ನು ಮಕ್ಕಳ ಪಾರ್ಕ್ ಬಳಿ ಎಳೆದೊಯ್ದು ಕೃತ್ಯ ಎಸಗಿ ಪರಾರಿಯಾಗಿದ್ದಾನೆ.
40 ವರ್ಷದ ಕಾಮುಕ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಬಾಲಕಿ ಘಟನೆಯ ಬಳಿಕ ಮನೆಗೆ ತೆರಳಿ ವಿಷಯ ತಿಳಿಸಿದ್ದು ಕೂಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ,ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.
ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಪಾರ್ಕ್ ಪ್ರದೇಶದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ