ಚಂಡೀಗಢ: ವಿಡಿಯೋ ಲೀಕ್ ಕೇಸ್: ಯೋಧನ ಬಂಧನ
Team Udayavani, Sep 25, 2022, 10:15 PM IST
ಚಂಡೀಗಢ: ಪಂಜಾಬ್ನ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಖಾಸಗಿ ವಿಡಿಯೋ ಲೀಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್ ಪೊಲೀಸರು ಶನಿವಾರ ನಾಲ್ಕನೇ ಆರೋಪಿಯನ್ನು ಬಂಧಿಸಿದ್ದಾರೆ.
ಅರುಣಾಚಲದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾರತೀಯ ಸೇನೆಯ ಯೋಧ ಸಂಜೀವ್ ಸಿಂಗ್ ಬಂಧಿತ ಆರೋಪಿ.
ಇವರು ಬಂಧಿತ ಯುವತಿಯ ವಿಡಿಯೋ ಇಟ್ಟುಕೊಂಡು, “ಬೇರೆ ವಿದ್ಯಾರ್ಥಿನಿಯರ ವಿಡಿಯೋಗಳನ್ನು ಕಳಿಸದಿದ್ದರೆ ನಿನ್ನ ವಿಡಿಯೋ ವೈರಲ್ ಮಾಡುತ್ತೇನೆ’ ಎಂದು ಆಕೆಗೆ ಬ್ಲಾಕ್ವೆುàಲ್ ಮಾಡುತ್ತಿದ್ದರು ಎಂದು ತಿಳಿಸಲಾಗಿದೆ.
ಸಂಜೀವ್ ಬಂಧನಕ್ಕೆ ಅರುಣಾಚಲ ಪೊಲೀಸರು ಮತ್ತು ಭಾರತೀಯ ಸೇನೆಯ ಸಹಾಯ ಪಡೆದಿದ್ದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು