ಒಂದು ವರ್ಷ ಪೂರೈಸಿದ ಚಂದ್ರಯಾನ-2ರ ಆರ್ಬಿಟರ್
Team Udayavani, Aug 22, 2020, 1:01 AM IST
ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ವಿಜ್ಞಾನಿಗಳ ಮಹತ್ವಾ ಕಾಂಕ್ಷೆಯ “ಚಂದ್ರಯಾನ-2′ ಯೋಜನೆಯ ಆರ್ಬಿಟರ್ ಕಾರ್ಯಾ ರಂಭಗೊಂಡು ಇದೇ ಆ. 21ಕ್ಕೆ ಒಂದು ವರ್ಷ ಪೂರ್ತಿ ಯಾಗಿದೆ. ಈ ಒಂದು ವರ್ಷದ ಅವಧಿಯಲ್ಲಿ ನಿರೀಕ್ಷೆಯಂತೆ ಚಂದ್ರನನ್ನು ಸುತ್ತುತ್ತಾ ಬಂದಿರುವ ಆರ್ಬಿಟರ್ನಲ್ಲಿ ಇನ್ನೂ ಏಳು ವರ್ಷ ಕ್ಕಾಗುವಷ್ಟು ಇಂಧನವಿದ್ದು, ಇನ್ನೂ ಹೆಚ್ಚಿನ ಕೆಲಸವನ್ನು ನಿರೀಕ್ಷಿಸಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ತಿಳಿಸಿದೆ. 2019ರ ಜು. 21ರಂದು ಚಂದ್ರಯಾನ-2 ಯೋಜನೆ ಅನುಷ್ಠಾನಗೊಂಡಿತ್ತು. ಆ. 21ರಂದು ಆರ್ಬಿಟರ್ ತನ್ನ ಕಾರ್ಯಾಚರಣೆ ಆರಂಭಿಸಿತ್ತು. “”ಆರ್ಬಿಟರ್ ಪೋಲಾರ್ ಆರ್ಬಿಟ್ ಭಾರೀ ವೇಗದಲ್ಲಿ ಚಂದ್ರನನ್ನು ಸುತ್ತುತ್ತಿದೆ. ಆಗಾಗ, ಆ ವೇಗವನ್ನು ಪಿರಿಯಾಡಿಕ್ ಆರ್ಬಿಟ್ ಮೈಂಟನೆನ್ಸ್ (ಒಎಂ) ಕೌಶಲ್ಯಗಳಿಂದ ಬೇಕಾದಂತೆ ಹೊಂದಾಣಿಕೆ ಮಾಡಲಾಗುತ್ತಿದೆ. ಈವರೆಗೆ 17 ಬಾರಿ ಇಂಥ ಹೊಂದಾಣಿಕೆ ಮಾಡಲಾಗಿದೆ” ಎಂದು ಇಸ್ರೋ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ