ಯಶಸ್ವಿಯಾಗಿ ಶಶಿಯ ಕಕ್ಷೆಗೆ ಪ್ರವೇಶಿಸಿದ ಚಂದ್ರಯಾನ 2 ಗಗನನೌಕೆ

Team Udayavani, Aug 20, 2019, 10:17 AM IST

ಹೊಸದಿಲ್ಲಿ: ಭಾರತದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 2ರ ಗಗನನೌಕೆ ಇಂದು ಯಶಸ್ವಿಯಾಗಿ ಚಂದ್ರನ ಕಕ್ಷೆಗೆ ಪ್ರವೇಶಿಸಿದೆ. ಈವರೆಗೆ ಭೂಕಕ್ಷೆಯಲ್ಲಿದ್ದ ನೌಕೆಯನ್ನು ಇಂದು ಬೆಳಿಗ್ಗೆ 9 ಗಂಟೆ 2ನಿಮಿಷಕ್ಕೆ ಚಂದ್ರನ ಕಕ್ಷೆಗೆ ಪ್ರವೇಶಿಸಿಸಲಾಗಿದೆ.

ಕಕ್ಷೆ ಬದಲಾವಣೆ ಕೆಲಸ ಇಲ್ಲಿಗೆ ಮುಗಿಯುವುದಿಲ್ಲ. ಚಂದ್ರನ ನಿಗಧಿತ ಕಕ್ಷೆಗೆ ನೌಕೆ ತಲುಪುವುದಕ್ಕೆ ಇನ್ನು ನಾಲ್ಕು ಕಾರ್ಯಾಚರಣೆ ನಡೆಸಬೇಕಿದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.

ಇಂದು ಬೆಳಿಗ್ಗೆ 11 ಗಂಟೆಗೆ ಇಸ್ರೋ ಅಧ್ಯಕ್ಷ ಕೆ.ಸಿವನ್‌ ಅವರಯ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ