2021ಕ್ಕೆ ಚಂದ್ರಯಾನ-3 : ಲೋಕಸಭೆಯಲ್ಲಿ ಮಾಹಿತಿ ನೀಡಿದ ಕೇಂದ್ರ
Team Udayavani, Mar 5, 2020, 11:28 AM IST
ಹೊಸದಿಲ್ಲಿ: ಮುಂದಿನ ವರ್ಷದ ಮೊದಲ ಭಾಗದಲ್ಲಿ ಚಂದ್ರಯಾನ-3ನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಕೇಂದ್ರ ಸರಕಾರ ಲೋಕಸಭೆಯಲ್ಲಿ ಪ್ರಕಟಿಸಿದೆ. ಇದೊಂದು ತಾತ್ಕಾಲಿಕ ವೇಳಾಪಟ್ಟಿ ಎಂದೂ ಸರಕಾರ ಹೇಳಿದೆ.
ಲಿಖಿತ ಉತ್ತರ ನೀಡಿದ ಪ್ರಧಾನ ಮಂತ್ರಿಗಳ ಕಚೇರಿಯ ಸಹಾಯಕ ಸಚಿವ ಡಾ| ಜಿತೇಂದ್ರ ಸಿಂಗ್, ಸೂಕ್ಷ್ಮ ಮತ್ತು ಕಡಿಮೆ ಪ್ರಮಾಣದ ಗುರುತ್ವಾಕರ್ಷಣ ವ್ಯವಸ್ಥೆಯ ಬಗ್ಗೆ ನಾಲ್ಕು ಜೈವಿಕ ಮತ್ತು ಎರಡು ಭೌತಿಕ ವಿಜ್ಞಾನ ಪರೀಕ್ಷೆಗಳನ್ನು ಕೈಗೊಳ್ಳಲಾಗುತ್ತದೆ. ಇದು ದೇಶದ ಮಾನವ ಸಹಿತ ಬಾಹ್ಯಾಕಾಶ ಯೋಜನೆಯೂ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ