ಚಾರ್ಜ್ಗೆ ಇರಿಸಿದ್ದ ಮೊಬೈಲ್ಸ್ಫೋಟ: ಮಗು ಸಾವು
Team Udayavani, Sep 14, 2022, 7:29 PM IST
ಲಕ್ನೋ: ಸ್ಮಾರ್ಟ್ಫೋನ್ ಅನ್ನು ಚಾರ್ಜ್ಗೆ ಹಾಕಿ, ಅದರ ಸಮೀಪದಲ್ಲಿಯೇ ಪುಟ್ಟ ಮಕ್ಕಳನ್ನು ಮಲಗಿಸಿ ಹೋದಿರಿ ಜೋಕೆ! ಯಾಕೆ ಎಂದರೆ ಈ ಸುದ್ದಿ ಓದಿ. ಉತ್ತರ ಪ್ರದೇಶದ ಬರೇಲಿಯಲ್ಲಿ ಕುಸುಮ ಎಂಬುವರು ಹಾಸಿಗೆಯಲ್ಲಿ ಎಂಟು ತಿಂಗಳ ಹೆಣ್ಣು ಮಗುವನ್ನು ಮಲಗಿಸಿ, ಬಳಿಯಲ್ಲಿಯೇ ಸ್ಮಾರ್ಟ್ಫೋನ್ ಅನ್ನು ಚಾರ್ಜ್ಗೆ ಇರಿಸಿದ್ದಾರೆ. ಅದು ಸ್ಫೋಟಗೊಂಡು ಮಗು ಸಾವನ್ನಪ್ಪಿದೆ.
ಆರು ತಿಂಗಳ ಹಿಂದೆ ಖರೀದಿಸಿದ್ದ ಆ ಫೋನಿನ ಬ್ಯಾಟರಿ ಹಾಳಾಗಿ ಊದಿಕೊಂಡಿತ್ತು. ಆದರೆ ಅದನ್ನು ಲೆಕ್ಕಿಸದ ತಾಯಿ ಫೋನ್ ಅನ್ನು ಚಾರ್ಜಿಗೆ ಹಾಕಿಟ್ಟಿದ್ದರು. ತಾಯಿ ಮನೆಯಿಂದ ಹೊರಗಿದ್ದಾಗ ಫೋನ್ ಸ್ಫೋಟಗೊಂಡಿದೆ. ಅದರಿಂದಾಗಿ ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಪ್ರಾಣ ಬಿಟ್ಟಿದೆ.
ಕುಸುಮ, ಆಕೆಯ ಪತಿ ಸುನಿಲ್ ಮತ್ತು ಇಬ್ಬರು ಹೆಣ್ಣು ಮಕ್ಕಳು ನಿರ್ಮಾಣ ಹಂತದ ಮನೆಯಲ್ಲಿ ವಾಸವಿದ್ದು, ಅಲ್ಲಿಗೆ ವಿದ್ಯುತ್ ಸಂಪರ್ಕವೂ ಇರಲಿಲ್ಲ. ಸೌರಶಕ್ತಿಯ ಮೂಲಕ ಅದರ ಮೂಲಕ ಮೊಬೈಲ್ ಚಾರ್ಜ್ ಮಾಡಲು ಮತ್ತು ದೈನಂದಿನ ಉಪಯೋಗಕ್ಕೆ ಬಳಕೆ ಮಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ