ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ಶೀಟ್
Team Udayavani, Apr 18, 2018, 9:55 AM IST
ಹೊಸದಿಲ್ಲಿ: 2017ರಲ್ಲಿ ದಿಲ್ಲಿ ವಿವಿ ವಿದ್ಯಾರ್ಥಿಗಳು ಕೇಂದ್ರ ಸಚಿವೆ ಸ್ಮತಿ ಇರಾನಿಯನ್ನು ಹಿಂಬಾಲಿಸಿಕೊಂಡು ಹೋದ ಪ್ರಕರಣ ಸಂಬಂಧ ದಿಲ್ಲಿ ಪೊಲೀಸರು ವಿವಿಯ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ. ಅಂತಿಮ ವರದಿಯನ್ನು ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ಗೆ ನೀಡಲಾಗಿದೆ. ಅ.15ಕ್ಕೆ ವಿಚಾರಣೆಯನ್ನು ನಿಗದಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್