ಏರ್ಪೋರ್ಟ್ನಲ್ಲಿ ಚೆಕ್ ಇನ್ ಸುಲಭ
Team Udayavani, Jan 23, 2019, 12:30 AM IST
ಹೊಸದಿಲ್ಲಿ: ವಿಮಾನ ನಿಲ್ದಾಣದಲ್ಲಿ ಭದ್ರತಾ ಚೆಕ್ ಇನ್ ಪ್ರಕ್ರಿಯೆಯನ್ನು ಕಡಿಮೆ ಮಾಡಲು ಡಿಜಿ ಯಾತ್ರಾ ಎಂಬ ಯೋಜನೆ ಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿದೆ. ಇದರಿಂದ ದೇಶೀಯ ವಿಮಾನವನ್ನೇರಲು ಕಾಗದ ರಹಿತವಾಗಿ ಚೆಕ್ ಇನ್ ಮಾಡಬಹುದು. ಮೊದಲ ಬಾರಿ ವಿಮಾನಯಾನ ಸಚಿವಾಲಯದ ಪೋರ್ಟಲ್ನಲ್ಲಿ ಡಿವೈ ಐಡಿಯನ್ನು ಜನರೇಟ್ ಮಾಡಿಕೊಳ್ಳ ಬೇಕಿದ್ದು, ಮೊದಲ ಬಾರಿಗೆ ವಿಮಾನ ನಿಲ್ದಾಣದಲ್ಲಿ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡಿಸಿಕೊಂಡರೆ ಸಾಕು. ನಂತರ ಈ ಸಂಖ್ಯೆಯನ್ನು ಬಳಸಿ ಟಿಕೆಟ್ ಬುಕಿಂಗ್ ಮಾಡಿದರೆ ದಾಖಲೆ ಪತ್ರ ಗಳಿಲ್ಲದೆಯೇ ಪ್ರಯಾಣಿಸಬಹುದಾಗಿದೆ.ಆದರೆ ಈ ಸೌಲಭ್ಯ ದೇಶೀಯ ವಿಮಾನ ಗಳನ್ನು ಏರಲು ಮಾತ್ರ ಲಭ್ಯವಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ