ಕೇಂದ್ರದಿಂದ ಚೆಕ್ ಬುಕ್ ಸೌಲಭ್ಯ ಶೀಘ್ರ ಹಿಂತೆಗೆತ?
Team Udayavani, Nov 17, 2017, 6:05 AM IST
ಭೋಪಾಲ: ಡಿಜಿಟಲ್ ಮಾಧ್ಯಮದಲ್ಲಿ ವಹಿವಾಟು ನಡೆಸಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರವೇ ಚೆಕ್ ಪುಸ್ತಕ ಸೌಲಭ್ಯ ಹಿಂಪಡೆಯುವ ಸಾಧ್ಯತೆ ಇದೆ.
ಹೀಗೆಂದು ಅಖೀಲ ಭಾರತ ವ್ಯಾಪಾರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ತಿಳಿಸಿದ್ದಾರೆ. ಕರೆನ್ಸಿ ನೋಟುಗಳ ಮುದ್ರಣಕ್ಕೆ ಕೇಂದ್ರ ಸರ್ಕಾರ 25 ಸಾವಿರ ಕೋಟಿ ರೂ., 6 ಸಾವಿರ ಕೋಟಿ ರೂ.ಗಳನ್ನು ಸೆಕ್ಯು ರಿಟಿ ಮತ್ತು ಇತರ ವ್ಯವಸ್ಥೆಗಳಿಗಾಗಿ ವೆಚ್ಚ ಮಾಡುತ್ತದೆ. ಡೆಬಿಟ್ ಕಾರ್ಡ್ ವಹಿವಾಟಿಗೆ ಬ್ಯಾಂಕ್ಗಳು ಶೇ.1, ಕ್ರೆಡಿಟ್ ಕಾರ್ಡ್ ಪಾವತಿಗಾಗಿ ಶೇ.2ರಷ್ಟು ಶುಲ್ಕ ವಿಧಿಸುತ್ತವೆ. ಎಟಿಎಂ, ಡೆಬಿಟ್ ಕಾರ್ಡ್ಗಳನ್ನು ಶೇ.5 ಮಂದಿ ಮಾತ್ರ ನಗದುರಹಿತ ವಹಿವಾಟಿಗೆ ಬಳಸುತ್ತಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!