7 ದಶಕಗಳ ಬಳಿಕ ಭಾರತಕ್ಕೆ “ಚೀತಾ’ಗಮನ

Team Udayavani, May 24, 2021, 7:58 AM IST

cheetah

ಭೋಪಾಲ: ಎಲ್ಲವೂ ಅಂದುಕೊಂಡಂತೆ ನಡೆದರೆ, ಬರೋಬರಿ 70 ವರ್ಷಗಳ ಬಳಿಕ ಭಾರತದಲ್ಲಿ ಚೀತಾವನ್ನು ನೋಡುವ ಅವಕಾಶ ಒದಗಿಬರಲಿದೆ!

ಹೌದು. ಬಿರುಸಿನ ಓಟಕ್ಕೆ ಹೆಸರಾದ ಚೀತಾವನ್ನು ಭಾರತದಲ್ಲಿ “ಅಳಿವು ಕಂಡ ಪ್ರಾಣಿ’ ಎಂದು ಘೋಷಿಸಿದ್ದರೂ ಅದನ್ನು ಇದೇ ನವೆಂಬರ್‌ನಲ್ಲಿ ಮರುಪರಿಚಯಿಸಲು ನಿರ್ಧರಿಸಲಾಗಿದೆ. ದಕ್ಷಿಣ ಆಫ್ರಿಕಾದಿಂದ ಚೀತಾವನ್ನು ಕರೆತರುವ ಪ್ರಕ್ರಿಯೆ ಆರಂಭವಾಗಿದ್ದು, ಅದನ್ನು ಸ್ವಾಗತಿಸಲು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ  ಉದ್ಯಾನವನ ಸಜ್ಜಾಗಿದೆ.

ಒಂದು ಖಂಡದಿಂದ ಇನ್ನೊಂದು ಖಂಡಕ್ಕೆ ಚೀತಾವನ್ನು ಸಾಗಿಸುತ್ತಿರುವುದು ಜಗತ್ತಿನಲ್ಲಿ ಇದೇ ಮೊದಲು. ದೇಶದಲ್ಲಿ ಕೊನೆಯ ಬಾರಿಗೆ ಚೀತಾ ಕಂಡುಬಂದಿದ್ದು ಛತ್ತೀಸ್‌ಗಢದಲ್ಲಿ.

1947ರಲ್ಲಿ ಅದರ ಸಾವಿನ ಬಳಿಕ 1952ರಲ್ಲಿ ಚೀತಾವನ್ನು “ವಿನಾಶಗೊಂಡ ಪ್ರಾಣಿ’ ಎಂದು ಘೋಷಿಸಲಾಯಿತು. ಕೆಲವು ವರ್ಷಗಳ ಹಿಂದೆ ಭಾರತೀಯ ವನ್ಯಜೀವಿ ಸಂಸ್ಥೆ (ಡಬ್ಲ್ಯುಐಐ)ಯು ಇವುಗಳನ್ನು ಮತ್ತೆ ಭಾರತಕ್ಕೆ ತರಲು ನಿರ್ಧರಿಸಿ, “ಚೀತಾ ಮರುಪರಿಚಯ ಯೋಜನೆ’ಯನ್ನು ಸಿದ್ಧಪಡಿಸಿತು. ಅಲ್ಲದೆ, ಸುಪ್ರೀಂ ಕೋರ್ಟ್‌ ಕೂಡ ಪ್ರಾಯೋಗಿಕವಾಗಿ ಭಾರತದ ಸೂಕ್ತ ಪ್ರದೇಶಗಳಲ್ಲಿ ಆಫ್ರಿಕನ್‌ ಚೀತಾಗಳನ್ನು ಪರಿಚಯಿಸಲು ಅನುಮತಿ ನೀಡಿತ್ತು.

10 ಚೀತಾಗಳ ಆಗಮನ: ಈಗ 5 ಹೆಣ್ಣು ಚೀತಾಗಳ ಸಹಿತ ಒಟ್ಟು 10 ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತರಲು ಯೋಜಿಸಲಾಗಿದೆ. ಜತೆಗೆ ಪ್ರಸಕ್ತ ವಿತ್ತ ವರ್ಷದಲ್ಲಿ ಪ್ರಾಜೆಕ್ಟ್ ಚೀತಾಗೆ ಕೇಂದ್ರ ಸರ್ಕಾರವು 14 ಕೋಟಿ ರೂ.ಗಳನ್ನು ನೀಡಿದೆ.

ಟಾಪ್ ನ್ಯೂಸ್

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

8dharmasthala

ಡಾ. ವೀರೇಂದ್ರ ಹೆಗ್ಗಡೆಯವರ 54ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

The city police commissioner Kamalpant received the public’s plea

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

8dharmasthala

ಡಾ. ವೀರೇಂದ್ರ ಹೆಗ್ಗಡೆಯವರ 54ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

building

ಮಾಲೀಕರ ಅತಿ ಆಸೆ ಭವಿಷ್ಯದ ಆತಂಕಕೆ ಮೂಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.