Chennai: ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಹತ್ಯೆ: ಭಾಮೈದ ಸೇರಿ ಐವರ ಬಂಧನ


Team Udayavani, Feb 25, 2024, 3:40 PM IST

Chennai: ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಹತ್ಯೆ: ಭಾಮೈದ ಸೇರಿ ಐವರ ಬಂಧನ

ಚೆನ್ನೈ: ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಮೇಲೆ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಚೆನ್ನೈನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾಗಿ ಮೃತಪಟ್ಟಿರುವ ಯುವಕನನ್ನು ಪ್ರವೀಣ್(26) ಎಂದು ಗುರುತಿಸಲಾಗಿದೆ. ಈತ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ನಗರದ ಪಲ್ಲಿಕರಣೈ ಬಳಿ ಶನಿವಾರ ಈ ಘಟನೆ ನಡೆದಿದೆ.

ನಾಲ್ಕು ತಿಂಗಳ ಹಿಂದಷ್ಟೇ ಪ್ರವೀಣ್‌ ಪ್ರೀತಿಸಿದ ಯುವತಿ ಜೊತೆ ವಿವಾಹವಾಗಿದ್ದ. ಯುವತಿ ಶರ್ಮಿಳಾ ಅನ್ಯ ಜಾತಿಯವಳಾಗಿದ್ದು, ಮನೆಯವರ ವಿರೋಧದ ನಡುವೆಯೂ ವಿವಾಹವಾಗಿದ್ದರು.

ಶನಿವಾರ(ಫೆ.24 ರಂದು‌  )ಪ್ರವೀಣ್ ಆಹಾರ ತರಲು ಹೊಟೇಲ್‌ ಗೆ ತೆರಳಿದ್ದ, ಈ ವೇಳೆ ಶರ್ಮಿಳಾ ಅವರ ಸಹೋದರ ದಿನೇಶ್‌ ಹಾಗೂ ಇತರ ನಾಲ್ವರು ಆರೋಪಿಗಳು ಪ್ರವೀಣ್‌ ನನ್ನು ಸುತ್ತುವರೆದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಈ ಸಂಬಂಧ ಪೊಲೀಸರು ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಿ, ಐವರು ಆರೋಪಿಗಳಾದ ಸ್ಟೀಫನ್ ಕುಮಾರ್, ಜೋತಿಲಿಂಗಂ, ಶ್ರೀರಾಮ್, ಅಶೋಕ್, ವಿಷ್ಣು ರಾಜ್ ಮತ್ತು ದಿನೇಶ್ ನನ್ನು ಬಂಧಿಸಲಾಗಿದೆ.

“ನನ್ನ ಮಗ ಹೊರಗೆ ಹೋಗಿ ಎರಡು ಗಂಟೆ ಮೇಲಾದರೂ ವಾಪಾಸ್‌ ಬರದೇ ಇದ್ದಾಗ, ಚಿಂತೆ ಆಗಲು ಶುರುವಾಯಿತು. ಇತ್ತ ನನ್ನ ಸೊಸೆ ಕೂಡ ಚಿಂತೆಯಲ್ಲಿದ್ದಳು. ಏನೋ ತಪ್ಪಾಗಿರಬಹುದೆನ್ನುವಾಗಲೇ ಘಟನೆ ನಡೆದಿರುವುದು ಗೊತ್ತಾಯಿತು. ತಪ್ಪಿಸ್ಥರಿಗೆ ಶಿಕ್ಷೆ ಆಗಬೇಕು. ನನ್ನ ಸೊಸೆ ಸರ್ಕಾರ ಏನಾದರೂ ಪರಿಹಾರ ನೀಡಬೇಕು” ಎಂದು ಮೃತ ಪ್ರವೀಣ್ ತಂದೆ ಗೋಪಿ ಹೇಳಿದ್ದಾರೆ.

ಇದು ಮರ್ಯಾದಾ ಹತ್ಯೆಯೋ ಅಥವಾ ಬೇರೆ ಯಾವುದಾದರೂ ಕಾರಣವಿರಬಹುದೇ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.