391ನೇ ಛತ್ರಪತಿ ಶಿವಾಜಿ ಜಯಂತಿ : ಪ್ರಧಾನಿ ಸೇರಿ ಹಲವು ಪ್ರಮುಖ ನಾಯಕರಿಂದ ಶುಭಾಶಯ

ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು

Team Udayavani, Feb 19, 2021, 12:06 PM IST

Chhatrapati Shivaji Maharaj Jayanti 2021: PM Modi, Rajnath Singh among other prominent faces extend wishes

ನವ ದೆಹಲಿ : ಇಂದು ಮರಾಠ ಸಾಮ್ರಾಟ ಛತ್ರಪತಿ ಶಿವಾಜಿಯವರ 391ನೇ ಜಯಂತೋತ್ಸವ. ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು. ಜೀಜಾಬಾಯಿ ಅವರ ಪ್ರೇರಣಾತ್ಮಕ ಮಾತುಗಳಿಂದಲೇ ಶಿವಾಜಿ ಬಾಲ್ಯದಲ್ಲೇ ಮರಾಠ ಸಾಮ್ರಾಜ್ಯದ ಕನಸನ್ನು ಕಂಡವರು.

ಶಿವಾಜಿ, ಮರಾಠ ಸಾಮ್ರಾಜ್ಯಕ್ಕಿಂತ ಹೆಚ್ಚಾಗಿ ಹಿಂದೂಗಳ ಸಾಮ್ರಾಜ್ಯ ಕಟ್ಟಿದರು ಎಂದು ಕೆಲ ಇತಿಹಾಸಕಾರರು ಹೇಳುತ್ತಾರೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶಿವಾಜಿಯವರ ಸಾಹಸಗಾಥೆ ಒಂದು ಪ್ರೇರಣೆ ಎನ್ನುವ ದೃಷ್ಟಿಯಲ್ಲಿ ಭಾರತದ ಸಹಸ್ರ ಸಹಸ್ರ ಮಂದಿ ಶಿವಾಜಿಯನ್ನು ಅನುಸರಿಸುವವರಿದ್ದಾರೆ.

ಓದಿ : ಮಾರ್ಚ್ 15ಕ್ಕೆ ಪರಿಷತ್ ಉಪಚುನಾವಣೆ

ಇಡೀ ದೇಶದಾದ್ಯಂತ ಇಂದು ಶಿವಾಜಿ ಮಹಾರಾಜ್ ಅವರ 391ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಇನ್ನು, ಮಹಾರಾಷ್ಟ್ರ ಸರ್ಕಾರ ಈ ದಿನವನ್ನು ಶಿವಾಜಿಯವರಿಗೆ ಸಲ್ಲಿಸುವ ಗೌರವಾರ್ಥವಾಗಿ ಸರ್ಕಾರಿ ರಜಾ ದಿನವೆಂದು ಘೋಷಿಸಿದೆ.

ಈ ಶುಭ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನೊಳಗೊಂಡು ಹಲವು ಪ್ರಮುಖ ನಾಯಕರು ಶುಭ ಹಾರೈಸಿದ್ದಾರೆ.

ದೇಶದ ಪ್ರಧಾನಿ ನರೇಂದ್ರ ಮೋದಿ,  ದೇಶದ ಜನತೆಗೆ ಶಿವಾಜಿ ಜಯಂತಿಯ ಶುಭಾಶಯವನ್ನು ತಮ್ಮ ಟ್ವೀಟರ್ ಮೂಲಕ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೀಗೆ ಬರೆದುಕೊಂಡಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಭಾರತೀಯರಿಗೆ ಶಿವಾಜಿ ಜಯಂತಿಯ ಶುಭಾಶಯ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಶುಭಾಶಯ ತಿಳಿಸಿದ್ದಾರೆ.

ನಿತಿನ್ ಗಡ್ಕರಿ ಹೀಗೆ ಶುಭಾಶಯ ತಿಳಿಸಿದ್ದಾರೆ.

ಓದಿ :  ತನ್ನ “ಪ್ಲೇ ಮ್ಯೂಸಿಕ್” ಸೇವೆಯನ್ನು ಕೊನೆಗೊಳಿಸಲಿದೆ ಗೂಗಲ್

ಇನ್ನು, ದೇಶದ ಪ್ರಮುಖ ರಾಜಕೀಯ ನಾಯಕರು, ಕ್ರಿಕೆಟಿಗರು ಈ ಶುಭ ಸಂದರ್ಭದಲ್ಲಿ ಶುಭಾಶಯ ತಿಳಿಸಿದ್ದಾರೆ.

“ಪ್ರಭಾವಿಶಾಲಿಗಖು ಪ್ರಭಾವಿಶಾಲಿ ಸ್ಥಳದಿಂದ ಬಂದವರು ಎಂದು ಇತಿಹಾಸ ತಿಳಿಸುತ್ತದೆ. ಆದರೇ, ಅದು ಸರಿಯಲ್ಲ. ಪ್ರಭಾವಿಶಾಲಿಗಳು ತಮ್ಮ ಸ್ಥಳವನ್ನು ಪ್ರಭಾವಿಶಾಲಿಯನ್ನಾಗಿ ಮಾಡುತ್ತಾರೆ. ಛತ್ರಪತಿ ಶಿವಾಜಿಯವರಿಗೆ ಪ್ರಣಾಮಗಳು. ಜೈ ಮಾ ಭವಾನಿ”  ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬರೆದುಕೊಂಡಿದ್ದಾರೆ.

ಶಿವಾಜಿ ಮಹಾರಾಜ್ ಅವರಿಗೆ ಗೌರಾವರ್ಪಣೆ. ಅವರ ಧೈರ್ಯ ಮತ್ತು ತ್ಯಾಗ ಮುಂದಿನ ತಲೆಮಾರಿಗೆ ಪ್ರಭಾವಬೀರಲಿ ಎಂದು ಕ್ರಿಕೆಟಿಗ ಅಜಿಂಕ್ಯಾ ರಹಾನೆ ಟ್ವೀಟ್ ನಲ್ಲಿ ಶುಭಾಶಯ ತಿಳಿಸಿದ್ದಾರೆ.

ಓದಿ : ಮುಂಬಯಿ ಷೇರುಪೇಟೆ ಸೂಚ್ಯಂಕ ಮತ್ತೆ 250 ಅಂಕ ಕುಸಿತ, 15,050ಕ್ಕೆ ಕುಸಿದ ನಿಫ್ಟಿ

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.