ಟಾಪರ್ಸ್ ವಿದ್ಯಾರ್ಥಿಗಳಿಗೆ ಉಚಿತ ಹೆಲಿಕಾಪ್ಟರ್ ಪ್ರಯಾಣ
Team Udayavani, Oct 8, 2022, 7:39 PM IST
ರಾಯ್ಪುರ: ಛತ್ತೀಸ್ಗಢದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ 125 ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಹೆಲಿಕಾಪ್ಟರ್ ಪ್ರಯಾಣವನ್ನು ರಾಜ್ಯ ಸರ್ಕಾರ ಮಾಡಿಸಿದೆ.
ರಾಜ್ಯದ ಟಾಪರ್ಗಳು ಹಾಗೂ ಜಿಲ್ಲೆಗಳ ಟಾಪರ್ಗಳು ಹೆಲಿಕಾಪ್ಟರ್ ಪ್ರಯಾಣ ಮಾಡಿದ್ದಾರೆ. ಮೇನಲ್ಲಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾದ ವೇಳೆ ಹೆಚ್ಚು ಅಂಕ ಗಳಿಸಿದವರಿಗೆ ಹೆಲಿಕಾಪ್ಟರ್ ಪ್ರಯಾಣ ಮಾಡಿಸುವುದಾಗಿ ಸಿಎಂ ಭೂಪೇಶ್ ಬಘೇಲ್ ಆಶ್ವಾಸನೆ ನೀಡಿದ್ದರು.
ಅದರಂತೆ ಶನಿವಾರ ರಾಯು³ರದ ಪೊಲೀಸ್ ಪರೇಡ್ ಮೈದಾನದಲ್ಲಿ ಹೆಲಿಕಾಪ್ಟರ್ ಪ್ರಯಾಣ ಮಾಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್