Chhattisgarh ಸಿಎಂ ಭೂಪೇಶ್ ಭಗೇಲ್ಗೆ 508 ಕೋಟಿ?
Team Udayavani, Nov 4, 2023, 12:12 AM IST
ಹೊಸದಿಲ್ಲಿ: ಆನ್ಲೈನ್ ಬೆಟ್ಟಿಂಗ್ ಆ್ಯಪ್ ಮಹದೇವ್ನ ಪ್ರವರ್ತಕರು ಛತ್ತೀಸ್ಗಢ ಸಿಎಂ ಭೂಪೇಶ್ ಭಗೇಲ್ ಅವರಿಗೆ ಒಟ್ಟು 508 ಕೋಟಿ ರೂ. ಪಾವತಿ ಮಾಡಿದ್ದಾರೆ. ಹೀಗೆಂದು ಜಾರಿ ನಿರ್ದೇಶನಾಲಯ (ಇ.ಡಿ.) ಆರೋಪಿಸಿದೆ.
ಛತ್ತೀಸ್ಗಢದ ಕಾಂಗ್ರೆಸಿಗರಿಗೆ ಹಣ ತಲುಪಿಸಲು ಬಂದಿದ್ದ ಅಸೀಮ್ ದಾಸ್ ಎಂಬಾತನನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಆತನಿಂದ 5.39 ಕೋಟಿ ರೂ. ನಗದನ್ನೂ ವಶಪಡಿಸಿಕೊಂಡಿದ್ದರು. ಆತನ ವಿಚಾರಣೆ ನಡೆಸಿ, ಹೇಳಿಕೆಯನ್ನು ಆಮೂಲಾಗ್ರವಾಗಿ ತನಿಖೆ ನಡೆಸಿದ ಸಂದರ್ಭದಲ್ಲಿ ಈ ಅಂಶ ಬಹಿರಂಗವಾಗಿದೆ ಎಂದು ತನಿಖಾ ಸಂಸ್ಥೆ ಹೇಳಿದೆ.
ತನಿಖೆ ವೇಳೆ ಅಸೀಮ್, ಹಣ ಹೊಂದಿಸಿದ್ದು ಆ್ಯಪ್ನ ಪ್ರವರ್ತಕರು ಇದನ್ನು ಬಘೇಲ್ ಅವರಿಗೆ ನೀಡಲು ಕೊಟ್ಟಿದ್ದರು. ಸಿಎಂ ಅವರಿಗೆ ಒಟ್ಟು 508 ಕೋಟಿ ರೂ. ನೀಡಲಾಗಿದೆ ಎಂದು ಒಪ್ಪಿಕೊಂಡಿದ್ದಾನೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಇ.ಡಿ.ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು